LATEST NEWS2 years ago
ಕೇರಳ ಖಾಸಗಿ ಬಸ್ ಮುಷ್ಕರ ಇಂದು ಅಂತ್ಯ: ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ
ತಿರುವನಂತಪುರಂ: ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾ.24ರಿಂದ ಕೇರಳದಲ್ಲಿ ನಡೆಯುತ್ತಿರುವ ಖಾಸಗಿ ಬಸ್ ನಿರ್ವಾಹಕರ ಮುಷ್ಕರ ಇಂದು ಕೊನೆಗೊಂಡಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಸಚಿವಾಲಯದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು...