ಚಿಕ್ಕಮಗಳೂರು: 2023ನೇ ಸಾಲಿನ ವಿಧಾನಸಭೆ ಚುನಾವಣೆಗೆ 25ಪ್ರಖರ ಹಿಂದುತ್ವವಾದಿಗಳು ಪಕ್ಷೇತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ವಾಗ್ದಾಳಿಯನ್ನು ನಡೆಸಿ ಮಾತನಾಡಿ ‘ಹಿಂದೂಗಳ...
ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು ದತ್ತ ವಿಗ್ರಹ ಮೆರವಣಿಗೆ ಮಾಡಲಾಗುತ್ತಿದೆ. ನಡೆಯುತ್ತಿರುವ ಬೃಹತ್ ಶೋಭಾಯಾತ್ರೆಯಲ್ಲಿ ಸಾವಿರಾರು ದತ್ತಮಾಲಾಧಾರಿಗಳು ಭಾಗಿಯಾಗಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ...
ಚಿಕ್ಕಮಗಳೂರು: ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್ನಲ್ಲಿ ಕಿವೀಸ್ ವಿರುದ್ಧ ಗೆದ್ದು ಪಾಕಿಸ್ತಾನ (Pakistan) ಫೈನಲ್ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಎನ್.ಆರ್.ಪುರ...
ಬೆಂಗಳೂರು: ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಬೆಳ್ತಂಗಡಿ: ಅ.25ರಂದು ಸೂರ್ಯಗ್ರಹಣ ಇರುವುದರಿಂದ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ...
ಚಿಕ್ಕಮಗಳೂರು: ದತ್ತಪೀಠದಲ್ಲಿ ನವೆಂಬರ್ 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿರುವುದರಿಂದ ಈ ಹಿನ್ನೆಲೆ ಬ್ಯಾನರ್, ಬ್ಯಾಟಿಂಗ್ಸ್ಗಳನ್ನು ಅಳವಡಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಡಿಸಿ ಕೆ.ಎನ್ ರಮೇಶ್ ಹೇಳಿದ್ದಾರೆ. ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ...
ದುಬೈ: ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ಎಂಬ ಕುಗ್ರಾಮದ ಉದ್ಯಮಿಯೋರ್ವರಿಗೆ ವಿಶೇಷ ಸ್ಥಾನಮಾನ ಇರುವ ವ್ಯಕ್ತಿಗಳಿಗೆ ಮಾತ್ರ ಲಭಿಸುವ ಯುಎಇನ ಗೋಲ್ಡನ್ ವೀಸಾ ಲಭಿಸಿದೆ. ಇದೀಗ ಯುಎಇ ನ ಗೋಲ್ಡನ್ ವೀಸಾ ಪಡೆದವರ ಪಟ್ಟಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ...
ಚಿಕ್ಕಮಗಳೂರು : ಮೊಬೈಲ್ ಮೂಲಕ ಕರೆ ಮಾಡಿಯೇ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಫೇಸ್ಬುಕ್ ಪೇಜ್ನಲ್ಲಿದ್ದ ಬರಹ ನೋಡಿ ಮಹಿಳೆಯೊಬ್ಬರು ಜ್ಯೋತಿಷಿಗೆ ಕರೆ ಮಾಡಿದ್ದು, ಆತ ವಿವಿಧ ಪೂಜೆಗಳ ನೆಪ ಹೇಳಿಕೊಂಡು ಲಕ್ಷಾಂತರ ರೂ. ಪಡೆದು...
ಚಿಕ್ಕಮಗಳೂರು: ಇಂದು ಪ್ರಕೃತಿಯಲ್ಲಿ ನೂರಾರು ವಿಸ್ಮಯಗಳಿವೆ. ಮನುಷ್ಯನ ಊಹೆಗೂ ನಿಲುಕದ ಅಚ್ಚರಿಗಳಿವೆ. ಮಾನವ ತಾನು ಎಲ್ಲವನ್ನೂ ಸಾಧಿಸುತ್ತೇನೆಂದು ಹೊರಟರೆ ಮಾನವನ ಕೈಗೂ ನಿಲುಕದ ವೈಚಿತ್ರ್ಯಗಳನ್ನು ಈ ಪ್ರಕೃತಿ ಪ್ರದರ್ಶಿಸುತ್ತಿದೆ. ಅದಕ್ಕೆ ಒಂದು ಉದಾಹರಣೆಯೇ ಕುರುಂಜಿ ಹೂ....
ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ ಮೇಲಕ್ಕೆತ್ತಿದ್ದಾರೆ. ಶಿವಮೊಗ್ಗ...
ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರಿನ ಕಡೂರು ಸೋಮನಹಳ್ಳಿ ತಾಂಡಾದ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ 8 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ತಾಂಡಾ ಅಭಿವೃದ್ಧಿ...