DAKSHINA KANNADA1 year ago
ಕಟೀಲು ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಪ್ರೇಮ್ ಭೇಟಿ-ದುರ್ಗೆಗೆ ಸೀರೆ ಸಮರ್ಪಿಸಿದ ನಟಿ
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಪ್ರೇಮ್ ಭೇಟಿ ನೀಡಿದರು. ಬಳಿಕ ದುರ್ಗೆಗೆ ಸೀರೆ ಸಮರ್ಪಿಸಿ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಕ್ಷಿತಾ ಅವರನ್ನು ದೇವಳದ ವತಿಯಿಂದ ಗೌರವಿಸಲಾಯಿತು....