DAKSHINA KANNADA2 years ago
ಮುಲ್ಕಿ : ಗ್ರಾಹಕರ ಸೋಗಿನಲ್ಲಿ ಬಂದು 1.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಕ್ಕೆ ಕನ್ನ ಹಾಕಿದ ಖದೀಮರು..!
ಮುಲ್ಕಿ : ಅಂಗಡಿಯ ಮಾಲಕನನ್ನು ಯಾಮಾರಿಸಿ 1.50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಕಳವು ಮಾಡಿ ಪರಾರಿಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ. ಮುಲ್ಕಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಸಮೀಪದ ಆಭರಣ ಅಂಗಡಿಗೆ...