LATEST NEWS3 years ago
ಮಲ್ಪೆ ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ನಾಲ್ವರ ರಕ್ಷಣೆ
ಉಡುಪಿ: ಅಲೆಗಳ ಸೆಳೆತಕ್ಕೆ ಸಿಲುಕಿ ನೀರು ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ಜೀವ ರಕ್ಷಕ ದಳದವರು ರಕ್ಷಿಸಿದ ಘಟನೆ ಇಂದು ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ನಡೆದಿದೆ. ಬಿಜಾಪುರ ಮೂಲದ ನಾಲ್ವರು ರಕ್ಷಣೆಗೆ ಒಳಗಾದ ಪ್ರವಾಸಿಗರು. ಜೀವ ರಕ್ಷಕ...