LATEST NEWS2 years ago
ಬೆಂಗಳೂರು : ಟೈರ್ ಸ್ಫೋಟಗೊಂಡು ಸ್ಕೂಟಿ ಅಪಘಾತ – ಯುವತಿ ಮೃತ್ಯು..!
ಚಲಿಸುತ್ತಿದ್ದ ದ್ವಿಚಕ್ರ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಟೆಕ್ಕಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯ ನೈಸ್ ಟೋಲ್ ಬಳಿ ನಡೆದಿದೆ. ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನದ...