DAKSHINA KANNADA3 years ago
ತಲಪಾಡಿ ಹಠಾತ್ತನೇ ನಿಂತ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿ, ಸವಾರ ಗಂಭೀರ..!
ಮಂಗಳೂರು: ನಿಂತ ಬಸ್ಸಿನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತಲಪಾಡಿ ಉಚ್ಚಿಲ ರಾ.ಹೆ 66 ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ...