LATEST NEWS1 year ago
ಧಾರವಾಡ :ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರ್ ಢಿಕ್ಕಿ- ಪಾದಚಾರಿ ಸೇರಿ ಐವರು ಸ್ಥಳದಲ್ಲಿಯೇ ಮೃತ್ಯು..!
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ...