ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೊಕ್ಕೊಟ್ಟು ಕಾಪಿಕಾಡ್...
ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯುವ ಸಲುವಾಗಿ ಮಂಗಳೂರು ಹೊರವಲಯದ ಸೋಮೇಶ್ವರ ಗ್ರಾಮದ ಸೋಮನಾಥ ದೇವಸ್ಥಾನದ ಬಳಿ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ...
ಮಂಗಳೂರು: 33/11ಕೆ.ವಿ ಉರ್ವ ಮಾರ್ಕೆಟ್, 110/33/11ಕೆ.ವಿ ಕೊಣಾಜೆ ಹಾಗೂ 33/11ಕೆ.ವಿ ತೊಕ್ಕೊಟ್ಟು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ 14ರ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...
ಮಂಗಳೂರು: ಐದು ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದಿದ್ದು ಹಲವರು ಗಾಯಗೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಸಮೀಪ ಕಲ್ಲಾಪುವಿನಲ್ಲಿ ನಡೆದಿದೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ಎದುರುಗಡೆ ಇದ್ದ ವಾಹನವೊಂದನ್ನು ಓವರ್ಟೇಕ್ ಮಾಡಲು ಎಡಭಾಗಕ್ಕೆ...
ತೊಕ್ಕೊಟ್ಟು: ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಮರದಿಂದ ಬಿದ್ದು ಗಂಭೀರ ಗಾಯಗೊಂಡು ನಿನ್ನೆ ರಾತ್ರಿ ಮೃತಪಟ್ಟಿದ್ದ ತೊಕ್ಕೊಟ್ಟು ಉಳ್ಳಾಲಬೈಲಿನ ಜಿತನ್ ರಸ್ಕಿನ್ (38) ಅವರ ಪತ್ನಿ ಹೃದಯಾಘಾತಕ್ಕೊಳಗಾಗಿ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ....
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರು ಹೊರವಲಯದ ಅತ್ಯಂತ ಎತ್ತರ ಧ್ವಜಸ್ತಂಭದಲ್ಲಿ ಇಂದು ಬೃಹತ್ ರಾಷ್ಟ್ರ ಧ್ವಜಾರೋಹಣ ನೆರವೇರಿತು. ತೊಕ್ಕೊಟ್ಟುವಿನ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಂಡ 110 ಅಡಿ ಎತ್ತರದ ಧ್ವಜ ಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿ...
ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ಗೆ ಕಾರು ಡಿಕ್ಕಿ ಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದ್ದು ಕಾರು ಮತ್ತು ಬೈಕ್ ಎರಡೂ ಕಮರಿಗೆ...
ಉಳ್ಳಾಲ: ತೊಕ್ಕೊಟ್ಟು ಹಳಿಯಲ್ಲಿ ಪತ್ತೆಯಾದ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್ ವಿಜಯನ್ ವಿ.ಎ ಮೃತದೇಹದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ನಕಲಿ ಆರೋಗ್ಯ ಸರ್ಟಿಫಿಕೇಟ್ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದಷ್ಟೇ ಸಿಬಿಐನಿಂದ ಬಂಧಿತರಾಗಿದ್ದರು....
ಉಳ್ಳಾಲ: ತೊಕ್ಕೊಟ್ಟು ಶಿವಾಜಿ ಪ್ರೆಂಡ್ಸ್ ಸರ್ಕಲ್ 2022-23 ಸಾಲಿನ ನೂತನ ಅಧ್ಯಕ್ಷರಾಗಿ ಲಾರೆನ್ಸ್ ಉರ್ಬಾನ್ ಡಿಸೋಜ ಭಟ್ ನಗರ ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೇಶವ ಕಾರ್ಯದರ್ಶಿ ರೋಹನ್ ತೊಕ್ಕೊಟ್ಟು, ಸಹ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಪಿಲಾರ್ ಹಾಗೂ...
ಮಂಗಳೂರು: ತೊಕ್ಕೊಟ್ಟಿನಿಂದ ಮುಡಿಪುವರೆಗಿನ 10.5 ಕಿ. ಮೀ ಉದ್ಧದ ಚತುಷ್ಪಥ ರಸ್ತೆಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಲು ರಸ್ತೆ ಸಂಪರ್ಕಿಸುವ ಶಿಕ್ಷಣ ಸಂಸ್ಥೆಗಳು, ಸ್ಥಳಿಯಾಡಳಿತ ಸಂಸ್ಥೆಗಳು, ಉದ್ಯಮಗಳು, ಸೇರಿದಂತೆ ಮೂಲಭೂತ ಸೌಕರ್ಯದೊಂದಿಗೆ ಅತ್ಯಂತ ಸುರಕ್ಷತೆಯ ರಸ್ತೆಯನ್ನಾಗಿ ಮಾರ್ಪಾಟು ಮಾಡಿ...