ಮಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಮಂಗಳೂರು ಕ್ಷೇತ್ರದಲ್ಲಿ ಯು ಟಿ ಖಾದರ್ ಅವರನ್ನು ಹೊರತು ಪಡಿಸಿ ಉಳಿದೆಲ್ಲೆಡೆ ಹೀನಾಯ ಸೋಲು ಅನುಭವಿಸಿತ್ತು. ಇದಕ್ಕೆಲ್ಲ ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಕಾಂಗ್ರೆಸ್ ಪಕ್ಷದಿಂದ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಇಂದು ಬೆಳಗ್ಗೆ ಪ್ರಾರಂಭವಾಗಿದೆ....
ಮಂಗಳೂರು: ಸುರತ್ಕಲ್ ಘಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾಯ್ದೆಯಡಿ ಪ್ರಕಾರ ಪ್ರಕರಣ ದಾಖಲಿಸಿ ಮರು ಬಂಧನ ಮಾಡದಿದ್ದರೆ ಕಾಂಗ್ರೆಸ್ ವತಿಯಿಂದ ನಾಳೆ 3 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ನಡೆಸಿತು. ಇಂದು ದೇಶಾದ್ಯಂತ ಕಾಂಗ್ರೆಸ್ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ...
ಮಂಗಳೂರು: ಕರ್ನಾಟಕದಲ್ಲಿರುವ ಸರಕಾರ ನಿರ್ಜೀವ ಸರಕಾರ. ಕೊರೊನಾ ಮೂರನೇ ಅಲೆಗೆ ಕಾಲಿಟ್ಟರೂ 1 ಮತ್ತು 2 ಅಲೆಯಲ್ಲಿ ನಾವು ಏನು ಸುಧಾರಿಸಿಲ್ಲ. ಬಹಳ ವೈದ್ಯಕೀಯ ಸೌಲಭ್ಯವುಳ್ಳ ದ.ಕ ಜಿಲ್ಲೆಯಲ್ಲೇ ಹೆಚ್ಚು ಕೊರೊನಾ ಉಲ್ಬಣಗೊಂಡಿದೆ ಎಂದು ದಕ್ಷಿಣ...
ಮಂಗಳೂರು: ಮಂಗಳೂರಿನ ಕಾಂಗ್ರೆಸ್ ನಾಯಕರಿಗೆ ಮಾಜಿ ಕಾಂಗ್ರೆಸ್ಸಿಗ, ಸದ್ಯ ಬಿಜೆಪಿಯ ಹಿರಿಯ ನಾಯಕ ಎಸ್.ಎಂ ಕೃಷ್ಣ ಮೇಲೆ ಪ್ರೀತಿಯೋ ದ್ವೇಷವೋ ಗೊತ್ತಿಲ್ಲ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿರುವ ಎಸ್.ಎಂ ಕೃಷ್ಣ ಅವರ ಭಾವಚಿತ್ರ ಹರಿದ ಸ್ಥಿತಿಯಲ್ಲಿ ಮತ್ತೊಮ್ಮೆ...
ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಪೆಟ್ರೋಲ್ ಪಂಪ್ನಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಕಾಂಗ್ರೇಸ್ ನೇತ್ರತ್ವದಲ್ಲಿ ಕೇಂದ್ರ ಸರಕಾರದ ತೈಲ ಬೆಲೆ...
ಮಂಗಳೂರು: ಕೊರೊನಾ ಮಹಾಮಾರಿ ಒಂದನೇ ಅಲೆ ಮತ್ತು ಎರಡನೇ ಅಲೆಯನ್ನು ತಡೆಯುವಲ್ಲಿ ಮತ್ತು ನಿಭಾಯಿಸುವಲ್ಲಿ ಬಿಜೆಪಿ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ದೇಶದ್ಯಾದಂತ ಜನ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಂತಹ ಸಂದರ್ಭದಲ್ಲಿ ಜನರ ಗಮನವನ್ನ...