ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡ ತಕ್ಷಣ ತೆರವುಗೊಳಿಸುವ ಭರವಸೆ ನೀಡಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಗೇಟ್ ಹಲವು ಭರವಸೆಗಳ ಹೊರತಾಗಿಯೂ ಕಳೆದ ಆರು ವರ್ಷ ಟೋಲ್ ಸಂಗ್ರಹವನ್ನು ನಡೆಸುತ್ತಾ ಬಂದಿದೆ....
ಮಂಗಳೂರು: ಇದೇ ಮಾ.12ರ ಶನಿವಾರ ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಂದು ನಡೆಯಲಿರುವ ಮೆಗಾ ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ಭಾಗವಹಿಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ...
ಮಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ ಮತ್ತು 3ಎ, 3ಬಿ ಗೆ ಒಳಪಡುವ (ವಿಶ್ವಕರ್ಮ, ಅಂಬಿಗ, ಸವಿತಾ,...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ...
ಮಂಗಳೂರು: ನಗರದ ಸುಂಕದಕಟ್ಟೆ, ಪೆರಾರ, ಈಶ್ವರಕಟ್ಟೆ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಇಂದು ಸಂಜೆ 4 ಗಂಟೆಯವರೆಗೆ ಕಾಪಿಕಾಡು, ಕತ್ತಲ್ಸಾರ್, ಮೂಡುಪೆರಾರ, ಕೊಳಪಿಲ, ಅಂಬಿಕಾನಗರ, ಸುಂಕದಕಟ್ಟೆ, ಶಾಸ್ತಾವು, ಕಿನ್ನಿಕಂಬ್ಳ, ಅಂಬಿಕಾನಗರ, ಸಿದ್ದಾರ್ಥ ನಗರ,...
ಮೂಡುಬಿದಿರೆ: ‘1961ರ ಜನಗಣತಿ ವರದಿ ಪ್ರಕಾರ ದಕ್ಷಿಣ ಕನ್ನಡದಲ್ಲಿ 31 ಭಾಷೆಗಳನ್ನಾಡುವ ಜನರಿದ್ದಾರೆ ಎಂದು ದಾಖಲಾಗಿದೆ. ಹಾಗಿದ್ದರೂ ಈ ಜಿಲ್ಲೆ ಕನ್ನಡ ಸಾಹಿತ್ಯಕ್ಕೆ, ಅಕ್ಷರ ಸಂಸ್ಕೃತಿಗೆ ನೀಡಿದ ಕೊಡುಗೆ ಅಚ್ಚರಿಯ ದಾಖಲೆಯಾಗಿದೆ ಎಂದು ಹಿರಿಯ ಲೇಖಕ,...
ಮಂಗಳೂರು: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಫೆ.26ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದ.ಕ. ಜಿಲ್ಲೆಯ ಎಲ್ಲಾ...
ಮಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯೊಳಗೆ ಸೆ.144ಅನ್ನು...
ಮಂಗಳೂರು: ಕೋವಿಡ್ ಕಾರಣದಿಂದ ತಾತ್ಕಾಲಿಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ನಿನ್ನೆ ನಡೆದ ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಸದಸ್ಯರು, ಕಂಬಳ ವ್ಯವಸ್ಥಾಪಕರು ಸೇರಿ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅದರ...
ಮಂಗಳೂರು: ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಇದೇ ಜ.29 ಹಾಗೂ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಜ.29ರ ಮಧ್ಯಾಹ್ನ...