ಕಾಡಾನೆ ದಾಳಿಗೆ ಸಿಲುಕಿ ಯವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ಇಂದು ಶನಿವಾರ ಬೆಳಗ್ಗೆ ನಡೆದಿದೆ. ದಾವಣಗೆರೆ : ಕಾಡಾನೆ ದಾಳಿಗೆ ಸಿಲುಕಿ ಯವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ...
ಮಹಿಳೆಯೊಂದಿಗೆ ಅಶ್ಲೀಲವಾಗಿ ವೀಡಿಯೋ ಮಾಡಿ ಬೆದರಿಸಿ 1,50,000 ರೂ. ದೋಚಿದ್ದ ಹನಿ ಟ್ರ್ಯಾಪ್ ಗ್ಯಾಂಗನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ: ಮಹಿಳೆಯೊಂದಿಗೆ ಅಶ್ಲೀಲವಾಗಿ ವೀಡಿಯೋ ಮಾಡಿ ಬೆದರಿಸಿ 1,50,000 ರೂ. ದೋಚಿದ್ದ ಹನಿ ಟ್ರ್ಯಾಪ್...
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಲಕ್ಷಾಂತರ ಅಲ್ಲ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ದಾವಣಗೆರೆ : ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಲಕ್ಷಾಂತರ ಅಲ್ಲ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು...
ಮಾ.23 ರಂದು ದಾವಣಗೆರೆ ರಿಂಗ್ ರಸ್ತೆಯಲ್ಲಿ ನಡೆದ ಮಹಾಂತೇಶ್ (35) ರ ಬರ್ಬರ ಹತ್ಯೆ ಪ್ರಕರಣದ ಕರಾಳ ಸತ್ಯ ಪೊಲೀಸ್ ತನಿಖೆಯಿಂದ ಹೊರಬಿದ್ದಿದೆ. ದಾವಣಗೆರೆ: ಮಾ.23 ರಂದು ದಾವಣಗೆರೆ ರಿಂಗ್ ರಸ್ತೆಯಲ್ಲಿ ನಡೆದ ಮಹಾಂತೇಶ್ (35)...
ದಾವಣಗೆರೆ: ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದ್ದು, ಚಾಲಕ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆಕೊರರ ಮೇಲೆ ಲಾರಿ ಹತ್ತಿಸಿಕೊಂಡು ಹೋಗಿದ್ದ ಲಾರಿಯನ್ನು ಚೆನ್ನೈ ನಲ್ಲಿ...
ದಾವಣಗೆರೆ: ಪತಿಯ ಸಾವಿನ ಸುದ್ದಿ ಕೇಳಿದ 10 ನಿಮಿಷದಲ್ಲೇ ಪತ್ನಿಯೂ ಮೃತಪಟ್ಟ ಅಚ್ಚರಿಯ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪಕೀರಪ್ಪ ಗೋಖಾವಿ (83), ಚಂದ್ರಮ್ಮ ಗೋಖಾವಿ (70) ಮೃತಪಟ್ಟ ದುರ್ದೈವಿಗಳು. ಅಂಗಡಿಗೆಂದು ಹೋಗಿದ್ದ ಪಕೀರಪ್ಪ ಮನೆಗೆ ಬಂದು...
ದಾವಣಗೆರೆ: ದಾವಣಗೆರೆಯಲ್ಲಿ ಮದುವೆಯಾಗಿ ಕೇವಲ 15ದಿನ ಕಳೆದಿದ್ದ ದಂಪತಿಯ ಬಾಳಿನಲ್ಲಿ ವಿಧಿಲೀಲೆ ಕ್ರೂರವಾಗಿ ಆಟವಾಡಿದೆ. ಜಾಲಿ ಟ್ರಿಪ್ ಹೊರಟಿದ್ದ ದಂಪತಿಯ ಬೈಕ್ ಕಬ್ಬಿನ ಗಾಡಿಗೆ ಢಿಕ್ಕಿ ಹೊಡೆದು ಗಂಡ ಸ್ಥಳದಲ್ಲೇ ಸಾವನ್ನಪ್ಪಿದ್ದು ಪತ್ನಿ ಗಂಬೀರವಾಗಿ ಗಾಯಗೊಂಡಿದ್ದಾರೆ....
ದಾವಣಗೆರೆ: ಕಷ್ಟ ಎಂದು ಹೇಳಿಕೊಂಡು ಬಂದ ಮಹಿಳೆಯೊಬ್ಬಳಿಗೆ ಸಾಲ ನೀಡಿದ್ದ ವೃದ್ದ, ಮತ್ತೆ ಮರಳಿ ಸಾಲ ವಾಪಸ್ ಕೇಳಿದಾಗ ಆತನಿಗೆ ಮತ್ತು ಬರಿಸಿ ನಗ್ನ ಮಾಡಿ ತನ್ನ ಜೊತೆ ಮಲಗಿದ ರೀತಿ ಫೋಟೋ ತೆಗೆಸಿಕೊಂಡು ಹನಿಟ್ರ್ಯಾಪ್ಗೆ...
ದಾವಣಗೆರೆ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಶವ ನಾಲ್ಕು ದಿನಗಳ ಬಳಿಕ ಇದೀಗ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರ ಸಹೋದರ...
ದಾವಣಗೆರೆ: ದಾವಣಗೆರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಹಂದಿಗಳು ಅನುಮಾನಾಸ್ಪದವಾಗಿ ಸಾಯುತ್ತಿದ್ದು, ಹಂದಿ ಜ್ವರದ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಜಿಲ್ಲಾಡಳಿತ ವರದಿಯನ್ನು ಎದುರು ನೋಡುತ್ತಿದೆಯಾದರೂ ಇದು ಆಫ್ರಿಕನ್ ಹಂದಿ...