LATEST NEWS2 years ago
ಮಾಸ್ಕ್ ಧರಿಸದವರಿಗೆ ಇನ್ಮುಂದೆ ವಿಮಾನದಲ್ಲಿ ನೋ ಎಂಟ್ರಿ-DGCA ಹೊಸ ರೂಲ್ಸ್
ಹೊಸದಿಲ್ಲಿ: ದೇಶಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಪ್ರಯಾಣಿಕರನ್ನು ಮುಲಾಜಿಲ್ಲದೇ ವಿಮಾನದಿಂದ ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ನಿರ್ದಶನಾಲಯ (ಡಿಜಿಸಿಎ) ಕಟ್ಟುನಿಟ್ಟಿನ ಸೂಚನೆ ನೀಡಿದೆ. ದಿಲ್ಲಿ...