LATEST NEWS3 years ago
ಬುಲ್ಡೋಜರ್ಗೆ ಅಡ್ಡ ನಿಂತ ಮಕ್ಕಳು-ಮಹಿಳೆಯರು: ಶಾಹೀನ್ ಬಾಗ್ ತೆರವು ಕಾರ್ಯ ಸ್ಥಗಿತ
ನವದೆಹಲಿ: ದೆಹಲಿಯ ಶಾಹೀನ್ ಬಾಗ್ನಲ್ಲಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಗೆ ದಕ್ಷಿಣ ದೆಹಲಿ ಪಾಲಿಕೆ ಮುಂದಾಗಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಬುಲ್ಡೋಜರ್ ಜೊತೆ ಬಂದಿದ್ದ ತೆರವು ಕಾರ್ಯಾಚರಣೆ ತಂಡದ ಅಧಿಕಾರಿಗಳು...