DAKSHINA KANNADA1 year ago
ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು ಹಾಸನದ ರಸ್ತೆ ಅಪಘಾತಕ್ಕೆ ಬಲಿ..!
ಕಟೀಲು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ, ಕೆಲಸ ನಿಮಿತ್ತ ಕಳೆದ ೧೦ ದಿನಗಳ ಹಿಂದೆ ಮಹರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ...