ಮಂಗಳೂರು: ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ತ್ರಿವರ್ಣ ಧ್ವಜವನ್ನು ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ನಮ್ಮ...
ಮಂಗಳೂರು: ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಧ್ವಜ ಸ್ತಂಭದ ಬಳಿ ನಿಂತು ಆರೋಹಣಗೊಂಡಿದ್ದ ಧ್ವಜಕ್ಕೆ ಸೆಲ್ಯೂಟ್ ಹೊಡೆದಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ. ಮಹಿಳೆಯ ರಾಷ್ಟ್ರಪ್ರೇಮಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಗುತ್ತಿಗಾರು...