ಚಿಕ್ಕಬಳ್ಳಾಪುರ: ಮಹಿಳೆಯೋರ್ವರ ಕುತ್ತಿಗೆಯನ್ನು ಬರ್ಬರವಾಗಿ ಕೊಯ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಇದೀಗ 5 ದಿನಗಳ ಹಿಂದೆ ನಾಪತ್ತೆಯಾಗಿದ್ದೆ ಮಹಿಳೆಯ ಶವ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ನಗರದ ವಾಪಸಂದ್ರದ ನಿವಾಸಿ ದೀಪಾ...
ತುಮಕೂರು: ಅಳಿಯ ಹಾಗೂ ಮಗಳ ನಡುವೆ ನಡೆಯುತ್ತಿರುವ ಜಗಳವನ್ನು ನಿಲ್ಲಿಸಲು ಹೋದ ಅತ್ತೆ ಕೊಲೆಯಾದ ಘಟನೆ ತುಮಕೂರಿನ ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಬೆಳಗುಂಬ ನಿವಾಸಿ ಅಶ್ವಿತ್ ಉನ್ನಿಸಾ (58) ಕೊಲೆಯಾದವರು. ಅಶ್ವಿತ್ ಉನ್ನಿಸಾ...
ಮಂಗಳೂರು: ಮನುಷ್ಯರು, ಪ್ರಾಣಿಗಳು, ನೀರಿನಲ್ಲಿ ಜೀವಿಸೋ ಜೀವಿಗಳು ಹೀಗೆ ಎಲ್ಲವೂ ನಿನ್ನೆಯಿಂದ ಮಂಗಳೂರಿನ ತಣ್ಣೀರುಬಾವಿ ಆಕಾಶದಲ್ಲಿ ಹಾರಾಡ್ತಾ ಇದೆ. ಹೀಗೇ ಹಾರಾಡ್ತಾ ಇರೋ ಎಲ್ಲರನ್ನೂ ನೋಡೊದಿಕ್ಕೆ ಅಂತ ಸಾವಿರಾರು ಜನ ತಣ್ಣೀರು ಬಾವಿ ಬೀಚ್ಗೆ ಆಗಮಿಸಿದ್ದಾರೆ....
ಕಡಬ: ಸರ್ಕಾರದ ಕಾಮಗಾರಿಗೆ ಮರಳು ತೆಗೆಯುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮದ ಜನರೇ ಓಡಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಪಿಜಕ್ಕಳ ಎಂಬಲ್ಲಿ ಸೇತುವೆಯ ಪಕ್ಕದಲ್ಲೇ ತಂಡವೊಂದು ಮರಳು ತೆಗೆದು...
ರಾಮನಗರ: ಕಾರು- ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾರೋಹಳ್ಳಿಯ ತಾಮಸಂದ್ರದಲ್ಲಿ ನಡೆದಿದೆ. ಮೃತ ಮೂವರು ಕಾರ್ಖಾನೆ ಒಂದರ ಕಾರ್ಮಿಕರಾಗಿದ್ದರು. ಉತ್ತರ ಭಾರತದಿಂದ ಕೆಲಸಕ್ಕಾಗಿ ರಾಮನಗರದ ಹಾರೋಹಳ್ಳಿಯ ತಾಮಸಂದ್ರಕ್ಕೆ ಬಂದಿದ್ದರು....
ಚಿಕ್ಕಬಳ್ಳಾಪುರ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಂಗಳೂರಿನ ಬಾಬೂಸಾಪಾಳ್ಯದ ಅಭಿ (23) ಎಂದು ಗುರುತಿಸಲಾಗಿದೆ. ಅಭಿ ತನ್ನ ಸ್ನೇಹಿತರ ಜೊತೆ...
ವಿಜಯಪುರ: ಬಾಲಕನೋರ್ವ ಮೆದುಳು ಜ್ವರದಿಂದ ಮೃತಪಟ್ಟ ಘಟನೆ ಫೆ. 11ರಂದು ವಿಜಯಪುರ ನಗರದ ಗೋಳಗುಮ್ಮಟ ಸಮೀಪ ನಡೆದಿದೆ. ಗೋಳಗುಮ್ಮಟ ಬಡವಾಣೆ ನಿವಾಸಿ ರಜಿತ್ ಮಿಥುನ್ ಅಳ್ಳಿಮೋರೆ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಜಿತ್ ಕಳೆದ...
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000/- ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್ವಿರೋಟೆಕ್ ಪ್ರೈ....
ಉಡುಪಿ: ಸಣ್ಣ ಮಕ್ಕಳನ್ನು ಹಿಡಿದು ದುಡ್ಡು ಮಾಡುವ ದಂಧೆ ಈಗೀಗ ಬಲು ಜೋರಾಗಿದೆ. ಅಂತರರಾಜ್ಯಗಳಿಂದ ಬರುವ ಈ ಮಹಿಳಾ ದಂಧೆಕೋರರು, ಸಣ್ಣ ಮಕ್ಕಳನ್ನು ಕಂಕುಳಲ್ಲಿಟ್ಟುಕೊಂಡು ಭಿಕ್ಷೆ ಬೇಡಿದರೆ, ಸ್ವಲ್ಪ ದೊಡ್ಡ ಪ್ರಾಯದ ಮಕ್ಕಳ ಮುಖಾಂತರ ಚಿಕ್ಕಪುಟ್ಟ...
ಮಂಗಳೂರಿನ ಖ್ಯಾತ ಹವ್ಯಾಸಿ ಯಕ್ಷಗಾನ ಅರ್ಥಧಾರಿ, ಭಾಗವತ, ಹಿಮ್ಮೇಳ ವಾದಕ, ಸಂಘಟಕ ಮುಂಡ್ಕೂರು ನಾಗೇಶ್ ಪ್ರಭುಗಳು ಫೆ.9 ರಂದು ಮಂಗಳೂರಿನ ಕೊಡಿಯಾಲ ಬೈಲ್ ಸ್ವಗೃಹದಲ್ಲಿ ನಿಧನರಾದರು. 86 ವರ್ಷ ಸಾರ್ಥಕ ಜೀವನ ನಡೆಸಿದ್ದ ಪ್ರಭುಗಳು ಶ್ರೀ...