ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದ್ದು, ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದ್ದು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಬೆಂಗಳೂರು: ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದ್ದು,...
ಬೀದರ್: ಬೀದರ್ನ ಐತಿಹಾಸಿಕ ಮಹ್ಮದ್ ಗವಾನ್ ಮದರಸಾದೊಳಗೆ ಹಿಂದೂ ಕಾರ್ಯಕರ್ತರು ನುಗ್ಗಿ ಪೂಜೆ ಸಲ್ಲಿಸಿದ್ದು ಪರಿಸ್ಥತಿ ಬಿಗುವಿನಿಂದ ಕೂಡಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಘಟನೆಯ ಫೋಟೊಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸರ...
ಲಖನೌ : ಉತ್ತರ ಪ್ರದೇಶದ ಸಂಭಾಲ್ ನಿಂದ ವಿಚಿತ್ರವಾದ ಸುದ್ದಿಯೊಂದು ಹೊರಬಿದ್ದಿದೆ. ಹಸೆಮಣೆ ಏರಿದ ಯುವತಿ ಮೂರೆ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಇಲ್ಲಿನ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪರೂಪದ ವಿದ್ಯಮಾನ ನಡೆದಿದೆ....
ಮಥುರಾ: ಇತ್ತೀಚೆಗೆ ಕೋವಿಡ್ ಸಾಂಕ್ರಾಮಿಕದ ಬಳಿಕ ದೇಶದಲ್ಲಿ ಹೃದಯಘಾತಗಳು ಹೆಚ್ಚಾಗುತ್ತಿದ್ದು ಈಗಾಗಲೇ ನೂರಾರು ಮಂದಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಕೆಲವರ ಪ್ರಾಣ ಸಮಯಪ್ರಜ್ಷೆಯಿಂದ ಉಳಿದಿದೆ. ಮಥುರಾ ರೈಲ್ವೆ ನಿಲ್ದಾಣದಲ್ಲಿ ಇಂತಹುದೇ ಹೃದಯಾಘಾತಕ್ಕೆ ಒಳಗಾದ ಪತಿಗೆ ಪತ್ನಿ ಸಮಯ...
ದೇಶದ ಭದ್ರತಾ ತಂಡ ಎನ್ ಐ ಎ ದೇಶದಾದ್ಯಂತ ದಾಳಿ ನಡೆಸಿ ದೇಶದ್ರೋಹದಲ್ಲಿ ತೊಡಗಿದವರ ಹೆಡೆ ಮುರಿ ಕಟ್ಟಲು ಆರಂಭಿಸಿದ್ದು ತಾಂಟ್ರೆ ತಾಂಟ್ ಬಾ ಎಂದವರ ನಿಜ ಬಣ್ಣ ಬಯಲಾಗುತ್ತಿದೆ ಎಂದು ಶಾಸಕ ಡಾ. ವೈ...
ನಾನು ನಿಮ್ಮ ಮಗಳಿನ ವಯಸ್ಸಿನವಳು ಅಂದೆ. ಅದಕ್ಕೆ ಅವರು ನನ್ನ ಮಗಳು ನಟಿಯಾಗಲು ಬಯಸಿದರೆ ಅವಳೊಂದಿಗೂ ನಾನು ಮಲಗುತ್ತಿದ್ದೆ ಎಂದು ಹೇಳಿದರು. ಮುಂಬೈ : ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಸದ್ದು ಇದೀಗ ಮತ್ತೆ ಜೋರಾಗಿದೆ. ಇದೀಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಭಿಸಬೇಕು ಎಸ್ಡಿಪಿಐ ಗಡು ನೀಡಿದೆ. ಇಲ್ಲದಿದ್ದಲ್ಲಿ ಪಕ್ಷದ...
ಮಂಗಳೂರು :ಇದುವರೆಗೆ ವೆಬ್ ಸೈಟ್, ಫೇಸ್ ಬುಕ್ ಅಕಂಟ್ಗಳನ್ನು ಹ್ಯಾಕ್ ಮಾಡಿ ಪೀಡನೆ ಕೊಡುತ್ತಿದ್ದ ಹ್ಯಾಕರ್ಸ್ ಗಳು ಇದೀಗ ಮೋಬೈಲ್ ನಂಬ್ರಗಳ ಮೇಲೂ ತಮ್ಮ ವಕ್ರದೃಷ್ಟಿಯನ್ನು ಹಾಯಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಲಂಡನ್ : ಇಂಗ್ಲೆಡ್ ರಾಣಿ ಎಲಿಜಬೆತ್-II ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಬ್ರಿಟನ್ನ ಬಲ್ಮೋರಾಲ್ನಲ್ಲಿ ಸೂಕ್ತ ವೈದ್ಯಕೀಯ ನಿಗಾದಡಿ ರಾಣಿಗೆ ಚಿಕಿತ್ಸೆ ಮಂದುವರೆದಿದೆ ಎಂದು ಬಂಕಿಂಗ್ ಹ್ಯಾಮ್ ಅರಮನೆಯ ಪ್ರಕಟಣೆ ತಿಳಿಸಿದೆ....
ಬಂಟ್ವಾಳ : ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ವ್ಯಕ್ತಿಯೋರ್ವರು ಕೇರಳದಲ್ಲಿ ಮೃತಪಟ್ಟಿದ್ದಾರೆ. ಬಂಟ್ವಾಳದ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ 35 ವರ್ಷದ...