ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆಂದು ಸಂದರ್ಶನ ನಡೆಸಿ 6.90 ಲಕ್ಷ ರೂ ಪಡೆದು ಹಣ ಹಾಗೂ ಉದ್ಯೋಗ ನೀಡದೇ ವಂಚಿಸಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಜಯರಾಜ್ ಆಚಾರ್ಯ...
ಮಂಗಳೂರು: ಬಿಸಿಲ ಧಗೆ ನಿಧಾನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಮಂಗಳೂರು: ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ಕುರ್ನಾಡು ನೌಷಾದ್ಗೆ ಪರಿಹಾರ ಒದಗಿಸಬೇಕು. ತಪ್ಪಿತಸ್ಥ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಮುಂದಿಟ್ಟು ಡಿವೈಎಫ್ಐ ದ.ಕ.ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆ...
ಮಂಗಳೂರು: ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ. ವಿವರ ಇಂತಿದೆ...
ಮಂಗಳೂರು: ಇವತ್ತಲ್ಲ ನಾಳೆ ಸಾರ್ವಜನಿಕರಿಗೆ ತೊಂದರೆ ಕೊಡುವ ಆಝಾನ್ ನಿಲ್ಲುವ ಸ್ಥಿತಿಗೆ ಬರುತ್ತದೆ ಎಂದು ರಾಜ್ಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಪರೀಕ್ಷೆಗಳು ನಡೆಯುತ್ತಿವೆ ಆಗ ಬೆಳಗೆದ್ದು ಓದುತ್ತಿರುವ...
ಉಳ್ಳಾಲ: ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್...
ದುಬೈ: ಯುಎಇ ದೇಶದಲ್ಲಿರುವ ಕರ್ನಾಟಕದ ಎಲ್ಲಾ ಸಂಘಟನೆಗಳು ಪರಸ್ಪರ ಸಹಕಾರ ಮತ್ತು ಸಮನ್ವಯತೆಯಿಂದ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸ ಬೇಕೆಂದು ಯು.ಎ. ಇ ಕರ್ನಾಟಕ ಅನಿವಾಸಿ ಭಾರತೀಯರ ವೇದಿಕೆ ತೀರ್ಮಾನಿಸಿದೆ. ಯು.ಎ. ಇ ಕರ್ನಾಟಕ ಅನಿವಾಸಿ ಭಾರತೀಯರ...
ಬೆಂಗಳೂರು: ಲೋಕಾಯುಕ್ತ ದಾಳಿಗೆ ಒಳಗಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಜಾಮೀನು ಸಿಕ್ಕ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಮನೆಗೆ ವಾಪಾಸ್ ಆಗಿದ್ದು, ಇದರಿಂದ ಉಂಟಾದ ಮುಜುಗರದಿಂದ ಬಿಜೆಪಿಯಿಂದ ಶಾಸಕನನ್ನು ಉಚ್ಛಾಟನೆ ಮಾಡಲಾಗಿದೆ. ಕಳೆದ ಎರಡು...
ಬೆಂಗಳೂರು: ಶಾಸಕ ಮಾಡಾಳ್ ವೀರೂಪಾಕ್ಷಪ್ಪರ ಪ್ರಕರಣದಲ್ಲಿ ಬೊಮ್ಮಾಯಿಯವರೇ ನಿಮ್ಮ ಸದಾರಮೆ ನಾಟಕ ತುಂಬಾ ಚೆನ್ನಾಗಿದೆ ಎಂದು ಕಾಂಗ್ರೆಸ್ ಕುಟುಕಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಾಡಾಳ್ ವೀರೂಪಾಕ್ಷಪ್ಪರ ಜಾಮೀನು ನೀಡಿಕೆಯ ವಿರುದ್ಧ ನ್ಯಾಯಾಲಯದಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೇದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟತ್ತಾರು – ನಿಡ್ಯಾಣ ಸಂಪರ್ಕಿಸುವ ಕೇವಲ 1 ಕಿಲೋಮೀಟರ್ ದೂರದ ರಸ್ತೆಯನ್ನು ದುರಸ್ತಿಪಡಿಸುವಂತೆ ಕಳೆದ 40 ವರ್ಷಗಳಿಂದ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ...