ಬಂಟ್ವಾಳ: ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ...
ಮಂಗಳೂರು: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ 81 ವರ್ಷದ ಅಪರಾಧಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷ ಜೈಲು ಶಿಕ್ಷೆಯನ್ನು ಮೂರು ದಿನಕ್ಕೆ ಇಳಿಸಿ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಅಪರಾಧಿಗೆ ಸ್ಥಳೀಯ ಅಂಗನವಾಡಿ...
ಬಂಟ್ವಾಳ: ಅನಾರೋಗ್ಯದಿಂದ ಮಲಗಿದ ಸ್ಥಿತಿಯಲ್ಲಿ ಬೀಡಿ ಕಟ್ಟಿ ನರಕಯಾತನೆ ಅನುಭವಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕೊಳ್ನಾಡು ಗ್ರಾಮದ ಕಲ್ಕಾರ್ ಆಲಬೆ ನಿವಾಸಿ ಸುಶೀಲಾ ಎಂಬುವರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ...
ಬಂಟ್ವಾಳ: ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಪರಿಸರದಲ್ಲಿ ಕೆಲ ದಿನಗಳ ಹಿಂದೆ ಮೂರು ಮನೆಗಳಿಂದ ಒಂದೇ ದಿನ 6 ದನಗಳು ಕಳವಾಗಿರುವ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ದನಗಳ ಮಾಲಕರ...
ಮಂಗಳೂರು: ರಾಜ್ಯ ಸರ್ಕಾರ ಬಂಟರ ನಿಗಮ ಸ್ಥಾಪಿಸುವ ಭರವಸೆ ಈಡೇರಿಸದೇ ಸಮುದಾಯಕ್ಕೆ ಮೋಸ ಬಗೆದಿದೆ. ಕನಿಷ್ಠ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಾದರೂ ಬಂಟರ ನಿಗಮ ಮತ್ತು ಬಂಟರ ಮೀಸಲಾತಿಗೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಪಾಠ...
ಬಳ್ಳಾರಿ: ಒಮ್ಮೆ ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪನವರನ್ನು ನಂಬಿ, ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ದಕ್ಷಿಣ ಭಾರತದಲ್ಲಿ ನಂಬರ್ ಒನ್ ರಾಜ್ಯವನ್ನಾಗಿಸುವಂತಹ ಸರ್ಕಾರವನ್ನು ನಾವು ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ....
ಕಾಸರಗೋಡು: ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಬುಧವಾರ ಕರ್ನಾಟಕ ಕೇರಳ ಗಡಿಯ ಮೀಯಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ....
ಮಂಗಳೂರು: ” ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು ಮಂಗಳೂರು...
ಅಹಮದಾಬಾದ್: ಅತೀ ವೇಗವಾಗಿ ಬೈಕ್ ಚಲಾಯಿಸಿ ತನ್ನ ತೋಳು ಮುರಿತಕ್ಕೆ ಕಾರಣನಾದ ಮಗನ ವಿರುದ್ಧವೇ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ಗುಜರಾತ್ನ ನಾಡಿಯಾಡ್ ಎಂಬಲ್ಲಿ ನಡೆದಿದೆ. 58 ವರ್ಷದ ಮೀನಾ ಪಟೇಲ್ 8...
ಬೆಂಗಳೂರು: ಟಿಪ್ಪುವನ್ನು ನಂಜೇಗೌಡ ಹಾಗೂ ಉರಿಗೌಡ ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕೋಣ ಎಂಬ ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಸ್ವತಃ ಸಿದ್ದರಾಮಯ್ಯ ಸದನದಲ್ಲೇ ತಿರುಗೇಟು ನೀಡಿದ್ದಾರೆ. ಧಮ್ ಇದ್ದರೆ, ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ...