ನವದೆಹಲಿ: ಡೋಪಿಂಗ್ ಪ್ರಕರಣದಲ್ಲಿ ಭಾರತದ ತಾರಾ ಜಾವೆಲಿನ್ ಥ್ರೋ ಪಟು ಶಿವಪಾಲ್ ಸಿಂಗ್ ಸಿಕ್ಕಿಬಿದ್ದಿದ್ದು, 4 ವರ್ಷಗಳ ಕಾಲ ನಿಷೇಧಕ್ಕೆ ಗುರಿಯಾಗಿದ್ದಾರೆ. ಕಳೆದ ವರ್ಷ ಟೋಕಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಅವರ ಸ್ಯಾಂಪಲ್ ಅನ್ನು ಉದ್ದೀಪನ ಮದ್ದು...
ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಮೊಬೈಲ್ ಕಾಂಗ್ರೆಸ್ 2022 ಕಾರ್ಯಕ್ರಮದಲ್ಲಿ 5ಜಿ ದೂರಸಂಪರ್ಕ ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದರು. ಕ್ಷಿಪ್ರ ವೇಗದ ಇಂಟರ್ನೆಟ್ ಸೌಲಭ್ಯ ಕೂಡಾ ಇದರ ಮೂಲಕ...
ನವದೆಹಲಿ: ವಾಣಿಜ್ಯ ಸಿಲಿಂಡರ್ಗಳ ದರದಲ್ಲಿ ಬೆಲೆ ಇಳಿಕೆ ಮಾಡಿ ತೈಲ ವಿತರಣಾ ಕಂಪನಿಗಳು ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 25.50 ರೂಪಾಯಿ ಇಳಿಸಿವೆ. ಇದರಿಂದ ಗ್ರಾಹಕರಿಗೆ...
ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ. ಈ ಬಗ್ಗೆ...
ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್ಐ ಬ್ಯಾನ್ಗೆ ಕೇಂದ್ರ ಸರ್ಕಾರ...
ಹೊಸದಿಲ್ಲಿ: ದೇಶದಲ್ಲಿ ಗಲಭೆಯನ್ನು ಸೃಷ್ಠಿಸಿ ಅವ್ಯವಸ್ಥಿತ ಸಂಚು ರೂಪಿಸುತ್ತಿರುವ ಹಾಗೂ ಪ್ರಧಾನಿ ಹತ್ಯೆಗೆ ಸ್ಕೆಚ್, ಭಯೋತ್ಪಾದಕ ಸಂಘಟನೆಗಳ ಜೊತೆ ಲಿಂಕ್ ಹೊಂದಿರುವ ಆರೋಪ ಹೊತ್ತಿರುವ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲು ಕೇಂದ್ರ ಸರಕಾರ ತಯಾರಿ ಮಾಡಿಕೊಂಡಿದೆ ಎನ್ನುವಂತಹ...
ಹೊಸದಿಲ್ಲಿ: ಇನ್ನು ಮುಂದೆ ಗಾಂಧಿ ಕುಟುಂಬದಿಂದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಅವರು ತಮಗೆ ಸ್ಪಷ್ಟಪಡಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷದ ಸಾರಥ್ಯ...
ಬೆಂಗಳೂರು: ವಾಯುಸೇನೆ ಟ್ರೈನಿಂಗ್ಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಏರ್ಫೋರ್ಸ್ ಟೆಕ್ನಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದೆ. ದೆಹಲಿ ಮೂಲದ ಅಂಕಿತ್ ಕುಮಾರ್ (27) ಮೃತ ವಿದ್ಯಾರ್ಥಿ. ಕೆಲವು ವರ್ಷಗಳ ಬಹಿಂದೆ...
ನವದೆಹಲಿ: ಸುದ್ದಿ ವಾಹಿನಿಗಳಲ್ಲಿ ದ್ವೇಷಪೂರಿತ ಚರ್ಚೆಗಳು ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವಲ್ಲಿ ಆ್ಯಂಕರ್ಗಳ ಪಾತ್ರ ಬಹಳ ಮುಖ್ಯವಾದದ್ದು. ಇಂತಹ ದ್ವೇಷಭಾಷಣ ನಿಯಂತ್ರಿಸಲು ಕ್ರಮ ಕೈಗೊಳ್ಳುವುದರ ಬದಲು ಕೇಂದ್ರ ಸರ್ಕಾರ ಕೂಡಾ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ ಎಂದು ಸುಪ್ರೀಂಕೋರ್ಟ್...
ನವದೆಹಲಿ: ಖ್ಯಾತ ಹಾಸ್ಯ ಕಲಾವಿದನಾಗಿ ತಮ್ಮ ನಗಿಸುವ ಪ್ರತಿಭೆಯಿಂದ ಸಿನಿ ಪ್ರಿಯರ ನಗೆಗಡಲಿನಲ್ಲಿ ತೇಲಸಿದ ಬಾಲಿವುಡ್ ಕಾಮೆಡಿ ಕಿಂಗ್ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಆಗಿರುವ ಇವರ ಬಿಪಿ ಮಟ್ಟ...