DAKSHINA KANNADA3 years ago
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು…!
ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ ಸಹವರ್ತಿಗಳಾದ ಆಸಿಫ್...