LATEST NEWS2 years ago
ಕುಂದಾಪುರ: ಸೇತುವೆಯಿಂದ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ
ಕುಂದಾಪುರ: ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರ ಸಂಗಂ ಸೇತುವೆಯಿಂದ ನಿನ್ನೆ ನದಿಗೆ ಹಾರಿದ್ದ ಯುವಕನ ಮೃತದೇಹ ಇದೀಗ ನಾವುಂದ ಕಡಲ ತೀರದಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ. ರಸ್ತೆ ನಿವಾಸಿ ರಘುವೀರ್ ಶೆಟ್ಟಿ...