DAKSHINA KANNADA2 years ago
ಮೂಡುಬಿದಿರೆ: ಗಂಟಾಲ್ಕಟ್ಟೆ ಚರ್ಚ್ನಲ್ಲಿ ಸಂಭ್ರಮದ ಮೋಂತಿ ಫೆಸ್ತ್ ಆಚರಣೆ
ಮೂಡುಬಿದಿರೆ: ಮೂಡುಬಿದಿರೆ ಗಂಟಾಲ್ಕಟ್ಟೆ ನಿತ್ಯ ಸಹಾಯ ಮಾತಾ ಇಗರ್ಜಿಯಲ್ಲಿ ಮೋತಿ ಫೆಸ್ತ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚ್ನ ಧರ್ಮಗುರು ರೆ/ಫಾ ರೊನಾಲ್ಡ್ ಡಿ’ಸೋಜಾ ಹಾಗೂ ಅತಿಥಿ ಧರ್ಮಗುರು ರಾಕೇಶ್ ಮಥಾಯಿಸ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ...