LATEST NEWS2 years ago
ಹಾರ್ಟ್ ಅಟ್ಯಾಕ್; ಭಾರತದ ಯುವ ಮಹಿಳಾ ಉದ್ಯಮಿ ಪಂಖೂರಿ ಶ್ರೀವಾಸ್ತವ ಇನ್ನಿಲ್ಲ..!
ಮುಂಬೈ : ಭಾರತದ ಉದಯೋನ್ಮಖ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 32 ವರ್ಷದ ಅವರ ಸಾವಿಗೆ ಉದ್ಯಮ ಜಗತ್ತು ಸಂತಾಪ ವ್ಯಕ್ತಪಡಿಸಿದೆ. ಸಾಮಾಜಿಕ ಉದ್ಯಮ ‘ಪಂಖೂರಿ’ ಮತ್ತು ಮನೆ ಬಾಡಿಗೆ ಸ್ಟಾರ್ಟ್ಅಪ್...