LATEST NEWS3 years ago
ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ-ಶೋಭಾ ಕರಂದ್ಲಾಜೆ
ಉಡುಪಿ: ‘ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ. ನಂತರ ತಲಾಖ್ ಎಂದು ಹೇಳಿ ಇನ್ನೊಬ್ಬರನ್ನು...