BANTWAL2 years ago
ಬಂಟ್ವಾಳ: ಮನೆಯಂಗಳದಲ್ಲಿ ತುಂಡಾಗಿ ಬಿದ್ದಿದ್ದ ವಯರ್ ತುಳಿದು ಮಹಿಳೆ ಸಾವು
ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ನಿನ್ನೆ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡುಬೆಟ್ಟು ಎಂಬಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಮೃತಪಟ್ಟ ಮಹಿಳೆ....