ಉಡುಪಿ: ಉಡುಪಿಯಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಪರ್ಯಾಯ ಮಹೋತ್ಸವ ಇಂದು ಬೆಳಗ್ಗೆ ಸಂಪನ್ನಗೊಂಡಿದೆ. ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಅವರಿಗೆ ಕೃಷ್ಣ ನ ಪೂಜಾಧಿಕಾರ ಹಸ್ತಾಂತರಗೊಂಡಿದೆ. ಜೋಡುಕಟ್ಟೆಯಿಂದ ಕೃಷ್ಣ ಮಠದವರೆಗೆ ಅಬ್ಬರದ ಪರ್ಯಾಯ ಮೆರವಣಿಗೆ ನಡೆಯಿತು....
ಉಡುಪಿ: ವಿಶ್ವದೆಲ್ಲೆಡೆ ಪ್ರಸಿದ್ಧವಾಗಿರುವ ಉಡುಪಿ ಪುತ್ತಿಗೆ ಮಠದ ಪರ್ಯಾಯೋತ್ಸವ ಜ.17 ಮತ್ತು 18ರಂದು ನಡೆಯಲಿದ್ದು, ಇದೀಗ ಅಂತಿಮ ಹಂತದ ಸಿದ್ದತೆಯಾಗುತ್ತಿದೆ. ಈ ಬಾರಿ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥಶ್ರೀಪಾದರು ಕೃಷ್ಣ ಪೂಜೆಯನ್ನು...
ಪುತ್ತಿಗೆ ಮಠದ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ರಚನೆಯಾಗಿರುವ ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆಯವರು ಸೆ.18ರಂದು ಉದ್ಘಾಟಿಸಿದರು. ಉಡುಪಿ: ಪುತ್ತಿಗೆ ಮಠದ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ರಚನೆಯಾಗಿರುವ ಪರ್ಯಾಯ ಸ್ವಾಗತ...
ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀಮಧ್ವಶಂಕರ ಹೆಸರಿಡಲು ಪುತ್ತಿಗೆ ಶ್ರೀ ಆಗ್ರಹ..! ಉಡುಪಿ : ಉಡುಪಿ, ಶೃಂಗೇರಿಯಲ್ಲಿ ತಮ್ಮ ಕೇಂದ್ರಗಳನ್ನು ಸ್ಥಾಪಿಸಿ ಶತಶತಮಾನಗಳಿಂದ ತಮ್ಮ ಆಧ್ಯಾತ್ಮಿಕ ಕಾರ್ಯಕ್ಷೇತ್ರಗೊಳಿಸಿರುವ ಜಗದ್ಗುರು ಶ್ರೀಮಧ್ವಾಚಾರ್ಯ, ಜಗದ್ಗುರು ಶ್ರೀಶಂಕರಾಚಾರ್ಯರ ಹೆಸರಲ್ಲಿ ಪರಶುರಾಮ ಕ್ಷೇತ್ರದಲ್ಲಿರುವ...