ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪುತ್ತೂರು ಮುಖ್ಯ ಶಾಖೆಯಿಂದ ದರ್ಬೆ ಫೋರಮ್ ಹೈಟ್ಸ್, ಮೇಸರ್ಸ್ ಸಹದ್ ರೆಂಟಲ್ ಪ್ರೈ ಲಿ ಅವರು ಪಡೆದ ಸಾಲವನ್ನು ನಾಲ್ಕೈದು ವರ್ಷದಿಂದ ಮರುಪಾವತಿಸಿಲ್ಲ ಎಂದು ಕಾನೂನಾತ್ಮಕವಾಗಿ...
ಪುತ್ತೂರು: ಪಟಾಕಿ ಗೋಡೌನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ಆರಾಧ್ಯ...
ಪುತ್ತೂರು: ಕಾರು ಹಾಗೂ ಮಿನಿ ಲಾರಿ ಪರಸ್ಪರ ಢಿಕ್ಕಿಯಾಗಿ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ. ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮಕ್ಕೆ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ....
ಪುತ್ತೂರು: ಫೂಟ್ವೇರ್ ಅಂಗಡಿಯೊಂದರ ಮೇಲ್ಛಾವಣಿಯ ಹೆಂಚು ತೆಗೆದು ಒಳ ಪ್ರವೇಶಿಸಿ ದರೋಡೆಕೋರರು 15 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಧ್ಯಭಾಗದಲ್ಲಿರುವ ಫೂಟ್ವೇರ್ ಅಂಗಡಿಯೊಂದಕ್ಕೆ ನುಗ್ಗಿ ದರೋಡೆಕೋರರು ಅಂಗಡಿಯಲ್ಲಿದ್ದ ಹಣದ...
ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ರೋಟರಿಪುರ ಎಂಬಲ್ಲಿ ನಡೆದಿದೆ. ಮೃತರನ್ನು ರೋಟರಿಪುರ ನಿವಾಸಿ ಗಿರೀಶ್ ಭಟ್ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಜಗದೀಶ್ ರವರು ಅನಾರೋಗ್ಯದಿಂದ...
ಪುತ್ತೂರು: ಕ್ಲಬ್ ಹೌಸ್ ನಲ್ಲಿ ಶ್ರೀ ರಾಮ ದೇವರ ನಿಂದನೆ ಮಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಚಾರಗೊಂಡ ಹಿನ್ನಲೆಯಲ್ಲಿ ಪುತ್ತೂರಿನ ನ್ಯಾಯವಾದಿ, ಕಾಂಗ್ರೇಸ್ ಐಟಿ ಸೆಲ್ ರಾಜ್ಯ ಮುಖಂಡೆ ಶೈಲಜಾ ಅಮರನಾಥ ವಿರುದ್ದ ಪುತ್ತೂರು ಠಾಣೆಯಲ್ಲಿ...
ಪುತ್ತೂರು: ಬೈಕ್ನಲ್ಲಿ ಹಿಂಬದಿಯಿಂದ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ಬೆಳ್ಳಿಪಾಡಿ ಗ್ರಾಮದ ಕೋರಿಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಗಿರಿಜಾ (62) ಮೃತಪಟ್ಟ ಮಹಿಳೆ. ಗಿರಿಜಾ ಎಂಬವರು ಯನ್ನ ಸಂಬಂಧಿಕ...
ಪುತ್ತೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ನಡೆದಿದೆ. ಆರೋಪಿಯನ್ನು ಬಂಡಾಜೆ ಗ್ರಾಮದ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಯುವತಿಯ ಸಹೋದರ ಚೇತನ್ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ...