LATEST NEWS2 years ago
ದೂರು ನೀಡಲು ಬಂದಿದ್ದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸಪ್ಪ….
ಪಾಟ್ನಾ: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ ಅಮಾನತು ಆದ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೊರಡಿಸಿದ ಆದೇಶದಂತೆ ಹಿರಿಯ ಪೊಲೀಸ್ ಅಧಿಕಾರಿ...