LATEST NEWS3 years ago
ಹಾಸನದಲ್ಲಿ ಸರ್ಕಾರಿ ಬಸ್ ಪಲ್ಟಿ..! ಪೊಲೀಸ್ ಅಧಿಕಾರಿ ಸಾವು…
ಹಾಸನ: ಹಾಸನ ಹೊರ ವಲಯದದ ಚನ್ನರಾಯ ಪಟ್ಟಣದಲ್ಲಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವನ್ನಪ್ಪಿದ್ದಾರೆ. 59 ವರ್ಷದ ಮಂಜುನಾಥ್ ಮೃತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಚನ್ನರಾಯಪಟ್ಟಣ ಟೌನ್ ನಿವಾಸಿಯಾಗಿರುವ ಇವರು ಇತ್ತೀಚೆಗಷ್ಟೇ ಮುಂಬಡ್ತಿ ಪಡೆದು...