DAKSHINA KANNADA2 years ago
ಸುರತ್ಕಲ್: ರೈಲ್ವೇ ನಿಲ್ದಾಣದಲ್ಲಿ ಶುಭಾರಂಭಗೊಂಡ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್
ಸುರತ್ಕಲ್: ಕಳೆದ ಹತ್ತು ವರ್ಷಗಳ ಬೇಡಿಕೆಯಾಗಿದ್ದ ಪ್ಯಾಸೆಂಜರ್ಸ್ ರಿಸರ್ವೇಷನ್ ಸೆಂಟರ್ ಮಂಗಳೂರಿನ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಶುಭಾರಂಭಗೊಳ್ಳುತ್ತಿದೆ. ಶಾಸಕ ಡಾ.ಭರತ್ ಶೆಟ್ಟಿ ನಿನ್ನೆ ಪಿಆರ್ ಎಸ್ ಸೌಲಭ್ಯವನ್ನು ಸಾಂಕೇತಿಕವಾಗಿ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದರು....