DAKSHINA KANNADA2 years ago
“ಜ.22 ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ”- ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್..!
ಮಂಗಳೂರು: ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು....