DAKSHINA KANNADA2 years ago
ಪತ್ರಕರ್ತರ ಮೇಲೆ ಹಲ್ಲೆ ಹಾಗೂ ಎಫ್ಐಆರ್ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು: ಉಪ್ಪಿನಂಗಡಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪತ್ರಕರ್ತರ ಮೇಲಿನ ದಾಳಿ ಖಂಡಿಸಿ ಹಾಗೂ ಸುಳ್ಳು ದೂರಿನಡಿ ಎಫ್ಐಆರ್ ದಾಖಲಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ಪ್ರತಿಭಟನಾ...