LATEST NEWS2 years ago
ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ
ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೋರ್ಟಲ್ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ...