ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸುಳ್ಯ ನಾವೂರು ನಿವಾಸಿ ಹಬೀದ್(22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್...
ಮಂಗಳೂರು: 1994ರ ಕೊಲೆ ಪಾತಕಿ ವಾಮಂಜೂರು ಪ್ರವೀಣ್ನನ್ನು ಜೈಲಿನಿಂದ ಬಿಡುಗಡೆ ಮಾಡುವ ಬಗ್ಗೆ ಆತನ ಕುಟುಂಬಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಕುಟುಂಬಿಕರ ಹೇಳಿಕೆ ಪಡೆದುಕೊಂಡಿದ್ದಾರೆ. ಪ್ರವೀಣ್ ಕುಮಾರ್...
ಪುತ್ತೂರು: ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ. ಮೊದಲು ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ...
ಪುತ್ತೂರು: ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಿಗೆ ಸ್ಥಳೀಯರು ಧಿಕ್ಕಾರ ಕೂಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಮಾಜಿ ಸಚಿವ...
ಪುತ್ತೂರು: ಪ್ರವೀಣ್ ಕೊಲೆ ಕೇರಳ ಮಾದರಿಯ ಕುತ್ತಿಗೆಯಿಂದ ಮೇಲ್ಭಾಗದಲ್ಲಿ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಇದು ಪಿಎಫ್ಐನ ಕೊಲೆ ಮಾಡುವ ರೀತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ...
ಮಂಗಳೂರು: ಕೊಲೆಯಾದ ಮಸೂದ್ ತಾಯಿಯ ಕಣ್ಣೀರಿಗೆ ಬೆಲೆ ಇಲ್ಲ. ಅದೇ ಪ್ರವೀಣ್ ತಾಯಿಯ, ಪತ್ನಿಯ ಕಣ್ಣೀರಿಗೆ ಬೆಲೆ ಇದೆ. ಇದು ಮಾಧ್ಯಮಗಳ ಪಕ್ಷಪಾತ ಧೋರಣೆ ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಆರೋಪಿಸಿದ್ದಾರೆ....
ಮಂಗಳೂರು: ನಿನ್ನೆಯ ಪೊಲೀಸರ ಪೆಟ್ಟು ಕಾರ್ಯಕರ್ತರಿಗಲ್ಲ ಲೀಡರ್ಗಳಿಗೆ ಬೀಳಬೇಕಿತ್ತು ಆವಾಗ ಗೊತ್ತಾಗುತ್ತಿತ್ತು. ನೀವು ನಿನ್ನೆ ಬರದೇ ಇದ್ದರೆ ಗಲಾಟೆಯೇ ಆಗುತ್ತಿರಲಿಲ್ಲ. ಎರಡು ದಿನ ಕಳೆದು ನೀವು ಕುಟುಂಬದ ಚೆಂದ ನೋಡಲು ಬಂದಿದ್ದೀರಾ? ಎಂದು ಪ್ರವೀಣ್ ಮನೆಗೆ...
ಸುಳ್ಯ : ಬಿಜೆಪಿ ಯುವ ನಾಯಕನ ಮೇಲೆ ಮಾರಣಾಂತಿ ದಾಳಿ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಇಂದು ರಾತ್ರಿ ನಡೆದಿದೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ದಾಳಿ...