MANGALORE3 years ago
ಮನಪಾ ನಾಮನಿರ್ದೇಶಿತ ಸದಸ್ಯರಾಗಿ ಪ್ರಶಾಂತ್ ಮುಡಾಯಿಕೋಡಿ ನೇಮಕ
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಗೆ ನಾಮನಿರ್ದೇಶಿತ ಸದಸ್ಯರಾಗಿ ಪ್ರಶಾಂತ್ ಮೂಡಾಯಿಕೋಡಿ ಆಯ್ಕೆಯಾಗಿದ್ದಾರೆ. ಪ್ರಶಾಂತ್ ಮುಡಾಯಿಕೋಡಿ ಅವರು ರಾಜಕೀಯ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕೆ ಮೊದಲಾದ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಭಾರತೀಯ ಪಕ್ಷದಲ್ಲಿ ಸಕ್ರೀಯ ಸದಸ್ಯರಾಗಿ ಕೆಲಸ ಮಾಡುತ್ತಿರುವ...