ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ. ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಶಿವಕುಮಾರ್ ಅವರನ್ನು ನೇಮಕಗೊಳಿಸಿ...
ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿ ಸುಹೈಬ್ ಸಿನಾನ್ ಎಂಬವರು ಹಲ್ಲೆಗೊಳಗಾದವರು....
ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....