DAKSHINA KANNADA1 year ago
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವರ ಭೇಟಿ..!
ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಮಂಗಳೂರು ಹೊರವಲಯದ ಮುಲ್ಕಿಯ ಪುರಾಣ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮುಲ್ಕಿ : ಇದೀಗ ರಾಜ್ಯದಲ್ಲಿ ಚುನಾವಣಾ ಪರ್ವ ಈ ಚುನಾವಣಾ...