LATEST NEWS3 years ago
ಕೊರೊನಾ ಸೋಂಕಿಗೆ ಬಲಿಯಾದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ರಮೇಶ್ ..
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಿದೆ. ಈ ಕೊರೊನಾ ಮಹಾಮಾರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ರಮೇಶ್ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಎಪ್ರಿಲ್ 13ರಂದು ರಮೇಶ್ ಅವರಿಗೆ...