LATEST NEWS3 years ago
ಮಹಾಲಿಂಗೇಶ್ವರ ದೇವಳದ ಜೀರ್ಣೋದ್ಧಾರಕ್ಕೆ ನಡಯುತ್ತಿದೆ ಅಷ್ಟಮಂಗಳ ಪ್ರಶ್ನೆ ..!
ಉಡುಪಿ: ಕುಂದಾಪುರ ತಾಲೂಕು ಬಿಲ್ಲಾಡಿಯ ಕದ್ರಂಜೆಯಲ್ಲಿ 40-50 ವರ್ಷಗಳ ಹಿಂದೆ ಬಿದ್ದು ಹೋಗಿದ್ದ ಪ್ರಾಚೀನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರಶ್ನಾ ಚಿಂತನೆಗಳು ನಡೆದಿವೆ. ದೇವಸ್ಥಾನದ ನವೀಕರಣಾರ್ಥ ಪ್ರಕ್ರಿಯೆಗಳು ಆರಂಭವಾಗಿರುವ ಹೊತ್ತಲ್ಲೇ ನೆಲಸಮವಾಗಿದ್ದ ಗರ್ಭಗುಡಿಯಲ್ಲಿ...