ಬಿಹಾರ: ಇಂದಿನ ಕಾಲದಲ್ಲಿ ಯಾರನ್ನು ನಂಬೋದು ಯಾರನ್ನು ಬಿಡೋದು. ಪ್ರಾಣ ಸ್ನೇಹಿತರೇ ಬೆನ್ನಿಗೆ ಚೂರಿ ಹಾಕುವ ಘಟನೆಗಳು ನಡೆಯುತ್ತಿದೆ. ಕೇವಲ 500 ರೂಪಾಯಿಗೆ ಶುರುವಾದ ಜಗಳದಿಂದ ಸ್ನೇಹಿತನ ಕಣ್ಣು ಕಿತ್ತು, ಕತ್ತು ಹಿಸುಕಿ ಕೊಲೆ ಮಾಡಿದ...
ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ನಿನ್ನೆ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ 21 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆನಂದ್...
ಬಿಹಾರ ಮೂಲದ ವ್ಯಕ್ತಿ ರಾತ್ರಿ ವೇಳೆ ರೈಲ್ವೆ ಹಳಿ ದಾಟುತ್ತಿರುವಾಗ ರೈಲು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಉಳ್ಳಾಲ: ಬಿಹಾರ ಮೂಲದ ವ್ಯಕ್ತಿ ರಾತ್ರಿ...
ಪ್ರಿಯಕರ ನೋರ್ವ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ಮಧ್ಯರಾತ್ರಿ ಬಂದಿದ್ದಾನೆ. ಈ ವೇಳೆ ಯುವತಿಯ ಮನೆಯವರಿಗೆ ಎಚ್ಚರವಾಗಿದೆ, ಇನ್ನೇನು ಸಿಕ್ಕಿಬೀಳುತ್ತೇನೆಂದು ಯುವಕ ತಪ್ಪಿಸಿಕೊಳ್ಳಲು ಓಡಿ ಹೋಗಿ ಬಾವಿಗೆ ಬಿದ್ದಿದ್ದಾನೆ. ಬಿಹಾರ : ಪ್ರಿಯಕರನೋರ್ವ ತನ್ನ...
ಬಿಹಾರ: ರೈಲು ಪ್ರಯಾಣಿಕರ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳನೊಬ್ಬ ಅಚಾನಕ್ಕಾಗಿ ಪ್ರಯಾಣಿಕರ ಕೈಗೆ ಸಿಲುಕಿ 10 ಕಿ.ಮೀನಷ್ಟು ರೈಲು ಕಿಟಕಿ ಹಿಡಿದು ಜೋತಾಡುತ್ತ ಸಾಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸೆಪ್ಟೆಂಬರ್ 14ರಂದು ಈ ಘಟನೆ...
ಬಿಹಾರ: ಹಿರಿಯ ಅಧಿಕಾರಿಯೋರ್ವರು ಪೊಲೀಸ್ ಸಿಬ್ಬಂದಿ ಸರಿಯಾಗಿ ಕೆಲಸವನ್ನೇ ಮಾಡಿಲ್ಲ ಎಂದು ಅವರನ್ನೇ ಲಾಕಪ್ನೊಳಗೆ ಹಾಕಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನಾಲ್ಕೈದು ಮಂದಿ ಪೊಲೀಸರು ಲಾಕಪ್ನೊಳಗೆ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿನ...
ಪಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಇಂದು ಸಂಜೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಜತೆ ರಾಜಭವನಕ್ಕೆ ತೆರಳಿದ ಅವರು ರಾಜೀನಾಮೆ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜತೆ ಮಾತನಾಡಿ, ‘ಎನ್ಡಿಎ...
ಬಿಹಾರ: ಬಿಹಾರದಲ್ಲಿ ಮುಖ್ಯಮಂತ್ರಿ ನಿತಿಶ್ಕುಮಾರ್ ಸಂಪೂರ್ಣ ಮದ್ಯ ನಿಷೇಧ ಜಾರಿಗೆ ತಂದಿದ್ದರೂ, ಮದ್ಯಪಾನ ಮಾರಾಟ ಮಾಡುವವರು ಮತ್ತು ಕುಡುಕರು ಮಾತ್ರ ಈ ನಿಷೇಧಕ್ಕೆಲ್ಲ ಕ್ಯಾರೆ ಅನ್ನುತ್ತಿಲ್ಲ. ಪರಿಣಾಮವಾಗಿ ಅಲ್ಲಿನ ಜೈಲು ಪೂರ್ತಿ ಕುಡುಕರೇ ತುಂಬಿದ್ದಾರೆ. ಬಿಹಾರ...
ನವದೆಹಲಿ: ಅಗ್ನಿಪಥ ಯೋಜನೆ ಕುರಿತು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯವು 10 ವಾಟ್ಸಾಪ್ ಗ್ರೂಪ್ಗಳನ್ನು ನಿಷೇಧಿಸಿದೆ. ಅಲ್ಲದೆ ಸುಳ್ಳು ಸುದ್ದಿ ಹಬ್ಬಿಸಿದ ಮತ್ತು ಹಿಂಸಾತ್ಮಕ ಪ್ರತಿಭಟನೆ ಆಯೋಜಿಸಿದ ಆರೋಪದ ಮೇಲೆ...
ಮೇದಿನಿನಗರ: 13 ವರ್ಷದ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 6,000 ದಂಡ ವಿಧಿಸಿದೆ. 2009ರ ಜಾರ್ಖಂಡ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಾಲು ಅವರು...