ಬೆಂಗಳೂರು: ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹರಿಸಲು ನವೆಂಬರ್ 25ರ ವರೆಗೆ ಗಡುವು ನೀಡಲಾಗಿದೆ. ನಿಗದಿತ ಅವಧಿಯೊಳಗೆ ರದ್ದಾದ ಬಿಪಿಎಲ್ ಕಾರ್ಡ್ಗಳನ್ನು ಮೂಲ ಸ್ಥಾನಕ್ಕೆ ತರಲು ಆಹಾರ ಸಚಿವರು ಸೂಚಿಸಿದ್ದಾರೆ. ಆದರೆ 6 ದಿನಗಳಲ್ಲಿ ರದ್ದಾದ ಬಿಪಿಎಲ್...
ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಆತ್ಮಹ*ತ್ಯೆಗೆ ಮೊದಲೇ ಹಗ್ಗ, ಕರ್ಟನ್ ಖರೀದಿಸಿದ್ದರು ಎಂಬ ಮಾಹಿತಿಯು ಪೊಲೀಸ್ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಹಲವು ಅನುಮಾನಗಳಿಗೆ ಕಾರಣವಾಗಿರುವ ನಡುವೆ ಕೆಲವೊಂದು ಕುತೂಹಲಕರವಾದ ಮಾಹಿತಿಗಳು ಹೊರಬರುತ್ತಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆ...
ಬೆಂಗಳೂರು: ಬಾಬುಸಾಬ್ಪಾಳ್ಯ ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃ*ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಸಿಎಂ ಭೇಡಿ ನೀಡಿದ್ದು, ಸಚಿವ...
ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಸ್ತೆ ಅಪಾಘಾತಕ್ಕೀಡಾದವರ ಗೋಲ್ಡನ್ ಅವಧಿಯ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ...
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ...
ಡಿ.ವಿ.ಸದಾನಂದ ಗೌಡರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಊಹಾಪೋಹ ಹರಡಿದ್ದು, ಮಂಗಳವಾರ ಸದಾನಂದ ಗೌಡರು ಪತ್ರಿಕಾಗೋಷ್ಠಿಯಲ್ಲಿ ಊಹಾಪೋಹಕ್ಕೆ ತೆರೆ ಎಳೆಯಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ...
ತಾಯಿಯನ್ನು ಚುಡಾಯಿಸಿದ ಅನ್ನೋ ಕಾರಣಕ್ಕೆ ಮಗನೊಬ್ಬ ಸಿಟ್ಟಿನಿಂದ ಚುಡಾಯಿಸಿದವನ ಕೊ*ಲೆ ಮಾಡಿ ಜೈಲು ಪಾಲಾಗಿದ್ದಾನೆ. ಬೆಳಗಾವಿ : ತಾಯಿಯನ್ನು ಚುಡಾಯಿಸಿದ ಯುವಕನನ್ನು ಮಗನೊಬ್ಬ ದೊಣ್ಣೆಯಿಂದ ಹೊಡೆದು ಕೊ*ಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರ...
ಬೆಂಗಳೂರು : ಮಾರ್ಚ್ 17 ರಂದು ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಪುನೀತ್ಗೆ ಸಕತ್ ಗಿಫ್ಟ್ ಕೊಟ್ಟಿದ್ದಾರೆ. ಪುನೀತ್ ಹುಟ್ಟುಹಬ್ಬದ ಸಲುವಾಗಿ ರೀ ರಿಲೀಸ್ ಮಾಡಿರೋ ‘ಜಾಕಿ’ ಸಿನೆಮಾ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಥಿಯೇಟರ್ಗಳ...
ಬೆಂಗಳೂರು : ಮಗ ಕಿ*ಡ್ನ್ಯಾಪ್ ಆಗಿದ್ದಾನೆ ಅಂತ ಪೊಲೀಸರಿಗೆ ದೂರು ನೀಡಿದ ತಾಯಿ ಪೊಲೀಸರ ಕಾರ್ಯಾಚರಣೆ ಬಳಿಕ ಶಾಕ್ಗೆ ಒಳಗಾಗಿದ್ದಾರೆ. ಕಿ*ಡ್ನ್ಯಾಪ್ ಆಗಿದ್ದ ಮಗನ ಬಿಡುಗಡೆಗೆ 20 ಸಾವಿರ ಹಣ ಪಾವತಿಸಿದ ಚಿಕ್ಕಮ್ಮ ಮಗ ಮನೆಗೆ...