ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಉಡುಪಿಯ ಬೈಂದೂರಿನ ಯುವಕರ ಬೇಕರಿ ನುಗ್ಗಿ ಪುಡಿರೌಡಿಗಳು ದಾಂಧಲೆ ನಡೆಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೊಳಗಾದ ಯುವಕರ ಅಂಗಡಿಯ ಪಕ್ಕದಲ್ಲೇ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್ ಎಂಬಾತ ಸುಪಾರಿ...
ಮಂಗಳೂರು: ನಿನ್ನೆ ಸಂಜೆಯಿಂದಲೇ ರಾಜ್ಯದಲ್ಲಿ ಮೋಡದ ವಾತಾವರಣವಿದ್ದು ಮಳೆ ಸಂಭವಿಸಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಇದೇ ರೀತಿ ಮಳೆ ಮುಂದುವರಿಯಲಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ...
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರಾಜ್ಯ ಮಟ್ಟದ ಬೃಹತ್ ಹೋರಾಟ ನಡೆಸುವುದರ ಕುರಿತು...
ಬೆಂಗಳೂರು: ಪಿಜಿಯಲ್ಲಿ ಆಶ್ರಯ ಪಡೆಯುವ ಯುವತಿಯರ ಸ್ನಾನ ಮಾಡುವ ದೃಶ್ಯಗಳನ್ನು ಬಾತ್ರೂಂನ ಕಿಟಕಿಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಸೆರೆಹಿಡಿದು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ವಿಕೃತ ಕಾಮಿಯನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ದೇಶದ 25 ಕ್ಕೂ ಹೆಚ್ಚು ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮಾರ್ಕ್ಸ್ ಕಾರ್ಡ್ ತಯಾರಿಸಿ ಇವರು ಮಾರಾಟ ಮಾಡುತ್ತಿದ್ದರು...
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು...
ಬೆಂಗಳೂರು: ‘ಕಾಂತಾರ’ ಸಿನಿಮಾ ಬಿಡುಗಡೆಗೊಂಡ ಬಳಿಕ ದೈವಾರಾಧನೆಗೆ ಸಂಬಂಧಪಟ್ಟಂತೆ ಅನೇಕ ವಾದ ವಿವಾದಗಳು ವಿಭಿನ್ನವಾದ ಮಜಲುಗಳನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು ಕರಾವಳಿಗರು...
ಬೆಂಗಳೂರು: ಸುಮಾರು 500ಕ್ಕೂ ಅಧಿಕ ಸಿನಿಮಗಳಲ್ಲಿ ನಟಿಸಿದ ಅದ್ಭುತ ಕಲಾವಿದ, ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂರು ದಿನಗಳ ಹಿಂದೆಯೇ ಮನ್ದೀಪ್ ಅವರಿಗೆ ಹೃದಯಾಘಾತವಾಗಿದ್ದು,...
ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಪಿಎಫ್ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ....
ಉಳ್ಳಾಲ: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು , ಅಗ್ನಿಶಾಮಕ ದಳ ಸಿಬ್ಬಂದಿ ಶವ ಮೇಲಕ್ಕೆತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಸದ್ಯ...