ಬೆಂಗಳೂರು:ಕದಿಯುವುದೇ ವೃತ್ತಿ ಮಾಡ್ಕೊಂಡಿದ್ದ ಕಳ್ಳ ದಂಪತಿಯನ್ನು ಬೆಂಗಳೂರು ಪೊಲೀಸರು ಮಟ್ಟಹಾಕಿ ಬಂಧಿಸಿದ್ದಾರೆ. ನಗರದಲ್ಲಿ ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ದಂಪತಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಾಗರಾಜ್ ಮತ್ತು ರಮ್ಯ ಬಂಧಿತ ದಂಪತಿ. ಇವರಿಬ್ಬರೂ...
ಬೆಂಗಳೂರು: ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ವಿಜಯಾನಂದ ನಗರದಲ್ಲಿ ಮೂರು ದಿನಗಳ ಹಿಂದೆ ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ವಯರ್ ತಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರ ಪೈಕಿ ಓರ್ವ ಇಂದು...
ಬೆಂಗಳೂರು: ಜನರ ಮನಗೆದ್ದ ಕಾಂತಾರ ಚಲನಚಿತ್ರದ ವರಾಹ ರೂಪಂ ಹಾಡಿನ ಮೇಲೆ ಕೃತಿ ಸ್ವಾಮ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಗೆ ಸೋಲಾಗಿದ್ದು, ಕಾಂತಾರ ಚಿತ್ರತಂಡ ಕೇಸನ್ನು ಗೆದ್ದಿದೆ ಎಂದು ಚಿತ್ರದ ನಟ ನಿರ್ದೇಶಕ ರಿಷಬ್...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯ ಕಾರಣದಿಂದ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರು ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ....
ರಾಮನಗರ: ಮುಂಬರುವ ಚುನಾವಣೆಗೆ ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ. ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಸ್ಪರ್ಧೆ ಮಾಡ್ತೇನೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ...
ತಿರುವನಂತಪುರಂ: ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಠಿಸಿದಂತಹ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ವಿವಾದ ಕೊನೆಗೂ ಅಂತ್ಯ ಕಾಣುವ ಲಕ್ಷಣ ಕಾಣುತ್ತಿದೆ. ಇದೀಗ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ಗೆ ಮೊದಲ ಯಶಸ್ಸು ಸಿಕ್ಕಿದ್ದು,...
ಮಂಗಳೂರು: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಸ್ವಾಮಿ ಕೊರಗಜ್ಜನ ಹೆಸರಿನಲ್ಲಿ ಆಯೋಜಿಸಿರುವ ನೇಮೋತ್ಸವದ ಬಗ್ಗೆ ಮಂಗಳೂರಿನ ವ್ಯಕ್ತಿ ಆ ಕೋಲ ಆಯೋಜಕರಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗುತ್ತಿದೆ. ದೂರವಾಣಿ ಕರೆಯಲ್ಲಿ ಸಂಭಾಷಣೆ ಮಂಗಳೂರು...
ಬೆಂಗಳೂರು ; ಮಹಿಳೆಯನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಭೂಸಂದ್ರ ಗ್ರಾಮದಲ್ಲಿ ನಡೆದಿದೆ. ಶ್ರುತಿ (29)ಯನ್ನು ಕೊಲೆಯಾದ ಮಹಿಳೆಯಾಗಿದ್ದಾಳೆ. ಪತಿಯೇ ಮಾರಕಾಸ್ತ್ರದಿಂದ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಬೆಸ್ಕಾಂ...
ಬೆಂಗಳೂರು: ಮಹಿಳಾ ಸೊಸೈಟಿ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಹಲವು ಯೋಜನೆಯಡಿಯಲ್ಲಿ ಸಾಲ ನೀಡುವುದಾಗಿ ನಂಬಿಸಿ ಹಣ ಪಡೆಯುತ್ತಿದ್ದ ವ್ಯಕ್ತಿಯನ್ನು ಕೊಂದು ಆತನ ಶವವನ್ನು ಕಾರಿನಲ್ಲಿ ಪೊಲೀಸ್ ಠಾಣೆಗೆ ತಂದು ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ...
ಪುತ್ತೂರು: ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರು ಮೂಲದ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕನೋರ್ವ ವಿವಾಹವಾಗುವುದಾಗಿ ವಿವಾಹ ನೋಂದಾಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್ವೊಂದು ಸಾಮಾಜಿಕ ಜಾಲಾಣದಲ್ಲಿ ಹರಿದಾಡುತ್ತಿದ್ದು ಈ ಕುರಿತು...