ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಇಂದು ಬೆಂಗಳೂರಿನಲ್ಲಿ ಅಧಿಕಾರದ ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ಸಮಾರಮಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ...
ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭ ವಿಟ್ಲ ಸಮೀಪದ ಪಡೀಬಾಗಿಲು...
ಬೆಂಗಳೂರು: ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಈ ವಿಚಾರವನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ. ಪ್ರಸನ್ನ ಬಿ.ವರಾಳೆ ಅವರು 1985...
ಬೆಂಗಳೂರು: ತುಳುನಾಡಿನ ದೈವಾಧಾರಿತ ಚಿತ್ರ ಕಾಂತಾರ ವಿಮರ್ಶೆ ದೃಷ್ಟಿಯಿಂದ ಮಾತ್ರವಲ್ಲ, ಗಳಿಕೆ ವಿಚಾರದಲ್ಲಿಯೂ ಓಟ ಮುಂದುವರಿಸಿದೆ. ದೇಶ- ವಿದೇಶಗಳಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿ ಕಮಾಯಿ ಮಾಡುತ್ತಿದೆ. ಚಿತ್ರದ ಹಾಡುಗಳು ಕೂಡ ಸೂಪರ್ ಹಿಟ್ ಆಗಿವೆ....
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿಯೂ ಕರ್ತವ್ಯವನ್ನು ನಿರ್ವಹಿಸಿದ್ದ ಲೋಹಿತಾಶ್ವ ಟಿ.ಎಸ್ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಲೋಹಿತಾಶ್ವ (80) ಅವರಿಗೆ ಭಾನುವಾರ ರಾತ್ರಿ ಹೃದಯಾಘಾತವಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ನಲ್ಲಿನ ಸಾಗರ್ ಅಪೋಲೋ...
ಬೆಂಗಳೂರು: ಕಾಂತಾರ ಚಿತ್ರದ ರಿಷಬ್ ಶೆಟ್ಟಿ ನೀಡಿದ ಸಂದರ್ಶನವೊಂದರಲ್ಲಿ ಸಂದರ್ಶಕಿ ಕೇಳಿದ ಪ್ರಶ್ನೆಗಳಿಗೆ ಚುಟುಕಾಗಿ ಉತ್ತರಿಸುತ್ತ ನರೇಂದ್ರ ಮೋದಿ? ಎಂದು ಸಂದರ್ಶಕಿ ಕೇಳಿದಾಗ ‘ಅದ್ಭುತ ನಾಯಕ’ ಎಂದು ಪ್ರತಿಕ್ರಿಯಿಸಿ ರಾಹುಲ್ ಗಾಂಧಿ? ಎಂದು ಪ್ರಶ್ನೆ ಎಸೆದಾಗ...
ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದ್ದು, ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ನಡೆದಿದ್ದು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಬೆಂಗಳೂರು: ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದ್ದು,...
ಬೆಂಗಳೂರು: ಕರ್ನಾಟಕದ ವನ್ಯ ಜಗತ್ತು, ಹಸಿರು ಸಂಪನ್ಮೂಲ, ನಾಡಿನ ಸೊಗಡು ಇವೆಲ್ಲವನ್ನು ಎಳೆ ಎಳೆಯಾಗಿ ಬಿಚ್ಚಿಡುವ, ಎಲ್ಲಕ್ಕಿಂತ ಮಿಗಿಲಾಗಿ ಫವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯಿಸಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟ್ರೇಲರ್ ಇಂದು ರಿಲೀಸ್ ಆಗಿದೆ....
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ನಿನ್ನೆ ಸರ್ವಪಕ್ಷ ಸಭೆ ಬಳಿಕ...
ಸುಳ್ಯ: ತನ್ನ ಕಚೇರಿಯಲ್ಲೇ ಉದ್ಯೋಗ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ದಿವಂಗತ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರು ಧನ್ಯವಾದ ಸಮರ್ಪಿಸಿದ್ದಾರೆ. ಅನುಕಂಪದ ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯದ...