ಬೆಂಗಳೂರು: ಮನೆಯಲ್ಲಿ ನಾಯಿ ಸಾಕುವುದು ಬೇಡ ಎಂದ ಮಾತ್ರಕ್ಕೆ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ದಿವ್ಯಾ ಹಾಗೂ ಮಗಳು ಮೃತ ದುರ್ದೈವಿಗಳು. ದಿವ್ಯಾ ಉಸಿರಾಟ...
ಬೆಂಗಳೂರು: ಕನ್ನಡ ಕಿರುತೆರೆಯ ಪ್ರಸಿದ್ಧ ನಟ ಮಂಡ್ಯ ರವಿ ಅನಾರೋಗ್ಯ ಕಾರಣದಿಂದ ನಿನ್ನೆ ಸಂಜೆ ನಿಧನರಾಗಿದ್ದಾರೆ. ಇವರು ಕಾಮಾಲೆ ರೋಗ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ...
ಬೆಂಗಳೂರು: ಮಂಗಳೂರು ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ. 26ರಿಂದ ಅಕ್ಟೋಬರ್ 10ರವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಯನ್ನು ಸರಿದೂಗಿಸುವ ಹಾಗೂ ಅಕ್ಟೋಬರ್ 2ರಂದು ಮಹಾತ್ಮಗಾಂಧಿ ಜಯಂತಿಯನ್ನು ಆಚರಿಸುವ...
ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ‘ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಯಾರು ಕಾಲುವೆ...
ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್) ನಿರ್ಧರಿಸಿದೆ. ಕೆಎಂಎಫ್ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ...
ಬೆಂಗಳೂರು: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್ ಅವರು ಸಿಲಿಕಾನ್...
ಬೆಂಗಳೂರು: ಹಣದ ಆಸೆ ತೋರಿಸಿ ಬಾಲಕಿಯನ್ನು ಪುಸಲಾಯಿಸಿ 14 ವಯಸ್ಸಿನ ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡಿರುವ ಆರೋಪದಡಿ 45 ವರ್ಷದ ವ್ಯಕ್ತಿಯೊಬ್ಬನನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುಪ್ರಸಾದ್ (45) ಬಂಧಿತ ಆರೋಪಿ....
ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಪ್ರಸನ್ನ ಕುಮಾರಿ (60) ಕೊಲೆಯಾದ ನಿವೃತ್ತ ಶಿಕ್ಷಕಿ. ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ...
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದು ಹಾಸಿಗೆ ಹಿಡಿದಿರುವ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ....
ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ‘ಜನೋತ್ಸವ’ ಸಮಾವೇಶವು ನಾಳೆ ಅಂದರೆ...