ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಅಗಸ್ಟ್ 3 ಹಾಗೂ 4ರಂದು ಇವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಬೆಂಗಳೂರು: ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಅವರನ್ನು ತಡೆದ ಘಟನೆ ಬೆಂಗಳೂರಿನಲ್ಲಿ...
ಬೆಳ್ತಂಗಡಿ: ಆ.15ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ಉತ್ಸವ ಪರೇಡ್ನಲ್ಲಿ ಕರ್ನಾಟಕ ರಾಜ್ಯದ ತಂಡದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿ ಚಿಂತನ್ ಸಿ ಭಾಗವಹಿಸಲಿದ್ದಾರೆ. ದ್ವಿತೀಯ ಬಿ ಕಾಂ ಬಿ ವಿದ್ಯಾರ್ಥಿಯಾಗಿರುವ ಚಿಂತನ್ ಇತ್ತೀಚೆಗೆ ನಡೆದ...
ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿ ‘ ಗೃಹಸಚಿವರು ಈಗಾಗಲೇ ಸಚಿವರಿಗೆ ಸೂಚನೆ ನೀಡಿದ್ದಾರೆ. ಯಾರ್ಯಾರು ಕೊಲೆಗಡುಕರಿದ್ದಾರೆ ಅವರನ್ನು ಅದು ಕೇರಳದ ಗಡಿ ಭಾಗದಲ್ಲಿದ್ದರೂ ಕೂಡಾ ಹಿಡಿಯಲು ಕಾನೂನು...
ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ. ಪಿನಾಕಿನಿ ನದಿಗೆ ಜಿಗಿದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಒಬ್ಬಾಕೆಯನ್ನು ರಾಜೇಶ್ವರಿ...
ಬೆಂಗಳೂರು: ಅಕ್ರಮವಾಗಿ ಬಂದು ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬೆಂಗಳೂರಿನ ತಿಲಕ್ ನಗರದಲ್ಲಿ ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಅಸ್ಸಾಂನ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ...
ಮಂಗಳೂರು: ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಸುಂದರ ನಗರಿ ಮೈಸೂರು ಮಾರ್ಗದ ಮೂಲಕ ಜುಲೈ 26ರಿಂದ ಆಗಸ್ಟ್ 31ರ ತನಕ ವಾರದಲ್ಲಿ ಮೂರು ದಿನ...
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿ ಇಬ್ಬರು ದುಷ್ಕರ್ಮಿಗಳು ಕಾರಿನ ಗಾಜು ಒಡೆದು 4.5 ಲಕ್ಷ ರೂಪಾಯಿ ಕಳವು ಮಾಡಿರುವ ಆತಂಕಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ಲಕ್ಷ್ಮೀಶ್ ಎಂಬವರ ಕಾರಿನ ಗಾಜು ಒಡೆದು ಹಣ...
ಬೆಂಗಳೂರು: ಏರಿಕೆ ಕಂಡಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಣೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು 1ರಿಂದ 3ರಷ್ಟು ಹೆಚ್ಚಿಸಲಾಗಿತ್ತು. ಆದರೆ ಈಗ ಈ ಎಲ್ಲ ಹಾಲಿನ ಉತ್ಪನ್ನಗಳ...
ಬೆಂಗಳೂರು: ಜೈಲಿನಲ್ಲಿದ್ದ ತಮ್ಮ ಬಾಯ್ ಫ್ರೆಂಡ್ಸ್ಗಾಗಿ, ಇಬ್ಬರು ಗರ್ಲ್ಫ್ರೆಂಡ್ಸ್ ಗುಪ್ತಾಂಗದಲ್ಲಿ ಡ್ರಗ್ಸ್ ಫೂರೈಕೆ ಮಾಡಿ ಜೈಲು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಚಾಮರಾಜಪೇಟೆ ಮೂಲದ ಸಂಗೀತಾ ಮತ್ತು ಛಾಯಾ ಎಂದು ಗುರುತಿಸಲಾಗಿದೆ. ಚಾಮರಾಜಪೇಟೆ ಮೂಲದ ಸಂಗೀತಾ...