ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಮಂಗಳೂರಿಗೆ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ...
ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ರ ಮೇಲೆ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸ್ಪಷ್ಟೀಕರಣ...
ಬೆಂಗಳೂರು: ಮಹಿಳೆಯರ ಬಗ್ಗೆ ಕನಿಕರ ಬೇಕಿಲ್ಲ. ಅವರ ಧ್ವನಿಗೆ ಶಕ್ತಿ, ಬೆಲೆ ಹಾಗೂ ಗೌರವ ಬಂದರೆ ಸಾಕು. ಅವರಿಗೆ ಒಂಟಿಯಾಗಿ ಬದುಕಲು ಹಾಗೂ ನಿರ್ಧಾರ ತೆಗೆದುಕೊಳ್ಳಲು ದೈರ್ಯ ಬರುವುದು ಶಿಕ್ಷಣ ಹಾಗೂ ಉದ್ಯೋಗ ದೊರಕಿದಾಗ ಮಾತ್ರ....
ಬೆಂಗಳೂರು: ಮ್ಯಾನೇಜರ್ ಒತ್ತಡವನ್ನು ತಾಳಲಾರದೇ ಉದ್ಯೋಗಿಯೊಬ್ಬ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡಿದ್ದು ಇದೀಗ ಆರೋಪಿಯನ್ನು ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಜಂ ಬಂಧಿತ ಆರೋಪಿ. ಕೋರಮಂಗಲದ ವೇಕ್ ಫಿಟ್ ಇನೋವೇಷನ್ ಹೆಸರಿನ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಆರೋಪಿ...
ಬೆಂಗಳೂರು: ಯುವಕನೋರ್ವ ರಸ್ತೆ ಹಾಗೂ ಕಾಲೇಜು ಗೋಡೆ ಸಹಿತ ಎಲ್ಲೆಂದರಲ್ಲಿ “ಸ್ಸಾರಿ” ಎಂದು ಬರೆಯುತ್ತಾ ಹುಚ್ಚಾಟ ನಡೆಸಿದ ಘಟನೆ ಸುಂಕದಕಟ್ಟೆ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ರಾತ್ರಿ 11ರಿಂದ 12 ಗಂಟೆ ಸಮಯದಲ್ಲಿ ಈ ಘಟನೆ...
ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ...
ಬೆಂಗಳೂರು: ಪಿ.ಜಿ ಮಾಲೀಕನೋರ್ವ ತನ್ನ ಪಿ.ಜಿಯಲ್ಲಿದ್ದ ಯುವತಿಯೋರ್ವಳಿಗೆ ರಿವಾಲ್ವಾರ್ ನಲ್ಲಿ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಅನಿಲ್ ರವಿಶಂಕರ್ ಪ್ರಸಾದ್ ಬಂಧಿತ ಆರೋಪಿ. ಈತ ಟೈಲ್ಸ್ ವ್ಯಾಪಾರ ಮಾಡುತ್ತಿದ್ದ ಉದ್ಯಮಿಯಾಗಿದ್ದು, ತನ್ನ...
ಬೆಂಗಳೂರು: ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಬೆಂಗಳೂರು ನಗರದ ನೂತನ ಪೊಲೀಸ್ ಕಮಿಶನರ್ ಆಗಿ ಪ್ರತಾಪ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ. ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯಾಗಿ...
ಬೆಂಗಳೂರು: ದೇಹದ ಕೊಬ್ಬಿನಾಂಶ ತೆಗೆದು ಹಾಕುವ (ಫ್ಯಾಟ್) ಸರ್ಜರಿ ವೇಳೆ ಕಿರುತರೆ ನಟಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚೇತನಾ ರಾಜ್ (21) ಸಾವನ್ನಪ್ಪಿದ ಮೃತ ದುರ್ದೈವಿ. ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ಇವರು ನವರಂಗ್ ಸರ್ಕಲ್ನಲ್ಲಿರುವ...
ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟ ಕಂದಮ್ಮ ಗೌರಿ ಮೃತಪಟ್ಟ ಮಗು. ಜಿಟಿ ದೇವೇಗೌಡರ ಮೊಮ್ಮಗಳಾದ ಗೌರಿ ಕಳೆದ 6 ತಿಂಗಳಿಂದ ಮೂಳೆ...