ಕಡಬ: ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮೂರು ತಿಂಗಳ ಹಿಂದೆ ಮನೆಗೆ ನುಗ್ಗಿ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಮೂಲತಃ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿವಾಸಿ ಪ್ರಸ್ತುತ ಐತ್ತೂರು ಸುಂಕದಕಟ್ಟೆ...
ಬೆಂಗಳೂರು: ಹಾಸ್ಯ ನಟ ಶಿವರಾಜ್ ಕೆ.ಆರ್ ಪೇಟೆ ನಾಯಕರಾಗಿ ಅಭಿನಯಿಸಿದ ‘ನಾನು ಮತ್ತು ಗುಂಡ’ ಚಿತ್ರದಲ್ಲಿ ಗುಂಡನ ಪಾತ್ರ ಅಚ್ಚುಕಟ್ಟಾಗಿ ನಿರ್ವಹಿಸಿದ ನಾಯಿ ಮೃತಪಟ್ಟಿದೆ. ಈ ಚಿತ್ರದಲ್ಲಿ ಗುಂಡನ ಪಾತ್ರ ನಿರ್ವಹಿಸಿದ್ದ ಸಿಂಬು ಅಗಲಿರುವುದರ ಕುರಿತು...
ತುಮಕೂರು: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಟಿಟಿ ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದ್ದು ಇಬ್ಬರು ಸಾವನ್ನಪ್ಪಿ ಐವರು ಗಾಯಗೊಂಡ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ. ರಘು (27), ಸಂತೋಷ್ (21)...
ಬೆಂಗಳೂರು: ಶೂಟಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಜನಪ್ರಿಯ ನಟಿ, ಡಬ್ಬಿಂಗ್ ಕಲಾವಿದೆ ಸುನೇತ್ರಾ ಪಂಡಿತ್ ಅವರ ದ್ವಿಚಕ್ರ ವಾಹನ ಅಪಘಾತವಾಗಿ ತಲೆಗೆ ಪೆಟ್ಟು ಬಿದ್ದಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಇವರು...
ಧರ್ಮಸ್ಥಳ: ಕಾರೊಂದರ ಟಯರ್ ಬ್ಲಾಸ್ಟ್ ಆದ ಕಾರಣ ಕಾರು ಪಲ್ಟಿಯಾಗಿ ಕಾರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ಸಂಜೆ ಧರ್ಮಸ್ಥಳದ ಬದ್ಯಾರಿನಲ್ಲಿ ಇಂದು ಸಂಜೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳ ರಸ್ತೆಯಾಗಿ ಇದೀಗ ಉಡುಪಿ ಕಡೆ ಪ್ರಯಾಣಿಸುತ್ತಿದ್ದ...
ಬೆಂಗಳೂರು: ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನು ಕಳ್ಳಸಾಗಾಣಿಕೆ ಮಾಡಲು ಯತ್ನಿಸಿದ ಯುವಕ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈತ ದುಬೈನಿಂದ ಬಂದಿದ್ದು, 50 ಲಕ್ಷ ರೂ. ಮೌಲ್ಯದ...
ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...
ಬೆಂಗಳೂರು: ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ, ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಇಂದು ನಿಧನರಾಗಿದ್ದಾರೆ. ಮೇ.06ರಂದು ಶುಕ್ರವಾರ ರಾತ್ರಿ ಚಿಕ್ಕ ಬಾಣಾವರ ಸಪ್ತಗಿರಿ ಹಾಸ್ಪಿಟಲ್ನಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ...
ಬೆಳ್ತಂಗಡಿ : ಘಾಟಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡ ಗಾಯಾಳುವಿನಿಂದ ಬೆದರಿಸಿ ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ನಲ್ಲಿ ಮೇ 3 ರಂದು ನಡೆದಿದೆ. ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ...
ಬೆಂಗಳೂರು: ಟಿಕ್ಟಾಕ್ನಲ್ಲಿ ಪರಿಚಯವಾಗಿ ರೀಲ್ಸ್ ಮಾಡಿ ಆಕರ್ಷಿಸುತ್ತಾ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಯುವಕನೋರ್ವ ಮದುವೆಯಾದ ನಂತರ ಬಿಟ್ಟು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಮೇಶ್ ಎಂಬಾತ ಹುಬ್ಬಳ್ಳಿ ಮೂಲದ ಯುವತಿಯ ಜಿತೆ ಟಿಕ್ಟಾಕ್ನ ಮೂಲದಿಂದ...